Saturday, September 19, 2020
Home ಜಿಲ್ಲೆ ಸರ್ಕಾರಿ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಸರ್ಕಾರಿ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್

ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಎಂಬಿಬಿಎಸ್ ವೈದ್ಯರಿಗೆ ಪಿಜಿ ವ್ಯಾಸಂಗಕ್ಕಾಗಿ ಮೀಸಲಾತಿ ನೀಡುವಂತೆ ಡಾಕ್ಟರ್ ಅಸೋಸಿಷೇನ್ ಸಲ್ಲಿಸದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪಿಜಿ ವ್ಯಾಸಂಗಕ್ಕಾಗಿ ಇನ್ ಸರ್ವಿಸ್ ವೈದ್ಯರಿಗೆ ಮೀಸಲಾತಿ ನೀಡುವಂತೆ ಸೂಚನೆಯನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಹೀಗಾಗಿ ಇನ್ಮುಂದೆ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಎಂಬಿಬಿಎಸ್ ವೈದ್ಯರು ಪಿಜಿ ವ್ಯಾಸಂಗ ಬಯಸಿದಲ್ಲಿ ಮೀಸಲಾತಿ ಸೌಲಭ್ಯ ದೊರೆಯಲಿದೆ.

ಇಂದು ಡಾಕ್ಟರ್ ಅಸೋಸಿಯೇಷನ್ ಸುಪ್ರೀಂ ಕೋರ್ಟ್ ಗೆ ಪಿಜಿ ವ್ಯಾಸಂಗದಲ್ಲಿ ಮೀಸಲಾತಿ ನೀಡುವಂತೆ ಸೂಚಿಸಲು ತಿಳಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಿತು. ಎಂಬಿಬಿಎಸ್ ವೈದ್ಯರಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಸರ್ಕಾರಗಳು ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವಂತೆ ನಿಯಮ ಮಾಡಿವೆ. ಹೀಗೆ ಸೇವೆಯನ್ನು ಕೂಡ ಸಲ್ಲಿಸುತ್ತಿದ್ದಾರೆ. ಆದ್ರೇ ಉನ್ನತ ವ್ಯಾಸಂಗಕ್ಕಾಗಿ ಯಾವುದೇ ಮೀಸಲಾತಿಯನ್ನು ನೀಡಿಲ್ಲ ಎಂಬುದಾಗಿ ನ್ಯಾಯ ಪೀಠಕ್ಕೆ ಅರ್ಜಿಯಲ್ಲಿ ಮನವರಿಕೆ ಮಾಡಿತ್ತು.

 ದಿ ನ್ಯೂಸ್ 24 ಕನ್ನಡ

TRENDING