Wednesday, September 23, 2020
Home ರಾಜ್ಯ ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ; ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ; ಹವಾಮಾನ ಇಲಾಖೆ

ಬಾರಿಯ ಮಾನ್ಸೂನ್ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ಘೋಷಣೆ ಮಾಡಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಕುಮಟಾ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಇನ್ನು, ಗಾಳಿ ಕೂಡ ಜೋರಾಗಿರಲಿದೆ. ಹೀಗಾಗಿ, ಈ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಇನ್ನು, ಮಲೆನಾಡು ಭಾಗದಲ್ಲೂ ಮಳೆಯ ಅಬ್ಬರ ಮುಂದುವರಿಯುಲಿದೆ. ಹೀಗಾಗಿ, ಈ ಭಾಗದಲ್ಲೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಭಾಗದ ನದಿ ಅಂಚಿನ ಗ್ರಾಮದ ಜನರು ಕೊಂಚ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶಿವಮೊಗ್ಗ , ಹಾಸನ, ಚಾಮರಾಜನಗರ , ಮೈಸೂರು , ಮಂಡ್ಯ , ರಾಮನಗರ , ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಕೂಡ ಸೆ. 1 ರಿಂದ 3 ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ‌ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ‌.

ನಿನ್ನೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣಾ, ಕದರಾದಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.  

TRENDING