Friday, September 25, 2020
Home ಜಿಲ್ಲೆ ಏಮ್ಸ್ ಆಸ್ಪತ್ರೆಯಿಂದ ಗೃಹ ಸಚಿವ ಡಿಸ್ಚಾರ್ಜ್

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಏಮ್ಸ್ ಆಸ್ಪತ್ರೆಯಿಂದ ಗೃಹ ಸಚಿವ ಡಿಸ್ಚಾರ್ಜ್

ಪೋಸ್ಟ್ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುಣಮುಖರಾಗಿದ್ದು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಆಗಸ್ಟ್ 2ರಂದು ಕೊರೋನಾ ಪಾಸಿಟಿವ್ ಬಂದು ಅಮಿತ್ ಷಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ನಂತರ ಗುಣಮುಖರಾಗಿ ಆಗಸ್ಟ್ 14ರಂದು ಡಿಸ್ಚಾರ್ಜ್ ಆಗಿದ್ದರು.

ಡಿಸ್ಚಾರ್ಜ್ ಬಳಿಕ ಹೋಂ ಐಸೋಲೇಶನ್‍ನಲ್ಲಿರೋದಾಗಿ ಶಾ ಹೇಳಿದ್ದರು. ಈ ನಡುವೆ ತೀವ್ರ ಆಯಾಸ ಕಾಣಿಸಿಕೊಂಡಿದ್ದರಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರಲ್ಲಿ ಆಯಾಸ ಮತ್ತು ಶರೀರದಲ್ಲಿ ನೋವು ಕಂಡುಬಂದಿದ್ದರಿಂದ ಆಗಸ್ಟ್ 18ರಂದು ಪುನಃ ದಾಖಲಾಗಿದ್ದರು. ಈಗ ಸಂಪೂರ್ಣ ಗುಣಮುಖರಾಗಿರುವ ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದಾಗ ಸಂಪೂರ್ಣ ಗುಣಮುಖರಾಗಿರುವುದು ತಿಳಿದುಬಂದಿತ್ತು.

 ದಿ ನ್ಯೂಸ್ 24 ಕನ್ನಡ

TRENDING