Friday, September 25, 2020
Home ಸಿನಿಮಾ ಡ್ರಗ್ ಡೀಲರ್ ಅನಿಕಾ ನನಗೆ ಗೊತ್ತು- ಆಯಡಂ ಪಾಷಾ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ ಡೀಲರ್ ಅನಿಕಾ ನನಗೆ ಗೊತ್ತು- ಆಯಡಂ ಪಾಷಾ

ಡ್ರಗ್ ಡೀಲರ್ ಅನಿಕಾ ಜೊತೆ ಸಂಪರ್ಕವಿದೆ ಎಂದು ಬಿಗ್ ಬಾಸ್ ಖ್ಯಾತಿಯ ಆಯಡಂ ಪಾಷಾ ಹೇಳಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿರುವ ಆಯಡಂ ಪಾಷಾ, “ಅನಿಕಾ ನನಗೆ ಪರಿಚಯವಿದ್ದಾರೆ. ಒಂದು ವರ್ಷದ ಹಿಂದೆ ಕಮ್ಮನಹಳ್ಳಿಯ ಡ್ಯಾನ್ಸ್ ಕ್ಲಬ್ ನಲ್ಲಿ ಪರಿಚಯ ಆಗಿದ್ದರು. ಆದರೆ ನಿಜ ಹೆಸರು ಹೇಳಿರಲಿಲ್ಲ. ಅವರ ಹೆಸರು ನಿಕಿ ಎಂದು ಹೇಳಿದ್ದರು. ಮಾಮೂಲಿಯಾಗಿ ಬಹುತೇಕರು ಕ್ಲಬ್ ಗೆ ಬರ್ತಾರೆ ಹಾಗಾಗಿ ತಲೆಕೆಡಿಸಿಕೊಂಡಿಲ್ಲ” ಎಂದಿದ್ದಾರೆ.

“ಅನಿಕಾ ಡ್ರಗ್ ಸಪ್ಲೈ ಮಾಡುತ್ತಿದ್ದರು ಎನ್ನುವುದು ನನಗೆ ಗೊತ್ತಿಲ್ಲ. ಸಿನಿಮಾ ಸೆಲೆಬ್ರಿಟಿಗಳ ಜೊತೆ ನನಗೆ ನಂಟಿಲ್ಲ. ಹಾಗಾಗಿ ಅನಿಕಾ ಜೊತೆ ಯಾರು ಬರುತ್ತಿದ್ದರು ಎಂದು ನನಗೆ ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ನಾನು ಭಯ ಪಡುವುದಿಲ್ಲ. ನಾನು ಕ್ಲಬ್ ಗೆ ಸಾಲ್ಸಾ ಡ್ಯಾನ್ಸ್ ಮಾಡಲು ಹೋಗುತ್ತಿದ್ದೆ ಅಷ್ಟೆ” ಎಂದು ಹೇಳಿದ್ದಾರೆ.

ಡ್ರಗ್ ದಂಧೆಯ ಕುರಿತು ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ದೇಶಕ ಮತ್ತು ನಟ ನವೀನ್ ಕೃಷ್ಣ ಮಾತನಾಡಿ, ಚಿತ್ರರಂಗದಲ್ಲಿ ಸಾವಿರಾರು ಕಲಾವಿದರು, ತಂತ್ರಜ್ಞರು ಕೆಲಸ ಮಾಡ್ತಾರೆ. ಯಾರೋ ಒಬ್ರು ಇರಬಹುದು ಎನ್ನುವ ಮಾತ್ರಕ್ಕೆ ಇಡೀ ಇಂಡಸ್ಟ್ರಿಯನ್ನು ಎಳೆದು ತರೋದು ತಪ್ಪು ಎಂದು ಹೇಳಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಡ್ರಗ್ ದಂಧೆ ಪ್ರಕರಣದಲ್ಲಿ ಕೆಲವು ನಟ-ನಟಿಯರ ಹೆಸರು ಕೇಳಿ ಬರುತ್ತಿದೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಡಿಸಿರುವ ಬಾಂಬ್ ನಿಂದ ಇಡೀ ಚಿತ್ರರಂಗ ಬೆಚ್ಚಿಬಿದ್ದದೆ. ತನ್ನ ಬಳಿ ದಾಖಲೆ ಇರುವುದಾಗಿ ಹೇಳಿದ್ದ ಇಂದ್ರಜಿತ್ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ. ಇಂದು (ಆಗಸ್ಟ್ 31) ಇಂದ್ರಜಿತ್ ಸಿಸಿಬಿ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ನೀಡಲಿದ್ದಾರೆ. ಇಂದ್ರಜಿತ್ ನೀಡುವ ಮಾಹಿತಿ ಆಧರಿಸಿ ಸಿಸಿಬಿ ತನಿಖೆ ನಡೆಸಲಿದೆ.

TRENDING