Wednesday, October 21, 2020
Home ಜಿಲ್ಲೆ ಪದವಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಪದವಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನಾಳೆಯಿಂದ (ಸೆ.1) ರಾಜ್ಯದ ಪದವಿ ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗಳು ಆರಂಭಗೊಳ್ಳಲಿದ್ದು, ಕೊರೊನಾ ಸಮಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಪದವಿ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ನೀಡುತ್ತಿದೆ.

ನಾಳೆಯಿಂದ ಪದವಿ ತರಗತಿಗಳನ್ನು ಆನ್ ಲೈನ್ ಮೂಲಕ ಆರಂಭಿಸುತ್ತಿದೆ. ಸೆ. 1 ರಿಂದ ದ್ವಿತೀಯ, ತೃತೀಯ ಪದವಿ ತರಗತಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸಲಾಗುತ್ತದೆ. ಆ.1 ರಿಂದ ಎಲ್ಲಾ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಬೇಕಿದೆ. ಸದ್ಯ ಆನ್ ಲೈನ್ ಪಾಠದ ಜೊತೆಗೆ ಆಡಳಿತಾತ್ಮಕ ಚಟುವಟಿಕೆಗೆ ಸೂಚನೆ ನೀಡಿದೆ.

 ದಿ ನ್ಯೂಸ್ 24 ಕನ್ನಡ

TRENDING