Sunday, September 20, 2020
Home ಅಂತರ್ ರಾಜ್ಯ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ವಾಸವಿರೋ ಕಟ್ಟಡ ಸೀಲ್ ಡೌನ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ವಾಸವಿರೋ ಕಟ್ಟಡ ಸೀಲ್ ಡೌನ್

 ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು​ ವಾಸಿಸುವ ಪ್ರಭು ಕುಂಜ್​ ವಸತಿ ಸಂಕೀರ್ಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ವಸತಿ ಸಂಕೀರ್ಣವನ್ನು ಸೀಲ್​ಡೌನ್​ ಮಾಡಿದ್ದಾರೆ.

ಲತಾ ಮಂಗೇಶ್ಕರ್ ಕುಟುಂಬ ಸುರಕ್ಷಿತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಡೀ ವಸತಿ ಸಂಕೀರ್ಣವನ್ನ ಸೀಲ್​ಡೌನ್​ ಮಾಡಲಾಗಿದೆ ಅಂತಾ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಲತಾ ಮಂಗೇಶ್ಕರ್​ ಕುಟುಂಬ ಪ್ರಕಟಣೆ ಹೊರಡಿಸಿದ್ದು, ನಮ್ಮ ಕುಟುಂಬ ಸುರಕ್ಷಿತವಾಗಿದೆ. ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಅಂತಾ ಮನವಿ ಮಾಡಿದ್ದಾರೆ.

TRENDING