Wednesday, September 23, 2020
Home ಅಂತರ್ ರಾಜ್ಯ ಪಶ್ಚಿಮ ಬಂಗಾಳದಲ್ಲಿ ಸೆ. 30ರ ವರೆಗೆ ಲಾಕ್ ಡೌನ್ ವಿಸ್ತರಣೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಪಶ್ಚಿಮ ಬಂಗಾಳದಲ್ಲಿ ಸೆ. 30ರ ವರೆಗೆ ಲಾಕ್ ಡೌನ್ ವಿಸ್ತರಣೆ

 ಕೋಲ್ಕತಾ: ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಸೆಪ್ಟೆಂಬರ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯದ ಕಂಟೈನ್ ಮೆಂಟ್ ಜೋನ್ ಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಮತ್ತು ಸೆಪ್ಟೆಂಬರ್ 7, 11 ಹಾಗೂ 12ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ಅವರು ತಿಳಿಸಿದ್ದಾರೆ.

ಶಾಲಾ ಕಾಲೇಜ್, ಚಿತ್ರಮಂದಿರಗಳು, ಸ್ವಿಮ್ಮಿಂಗ್ ಫೂಲ್ ಗಳು ಮತ್ತು ಪಾರ್ಕ್ ಗಳನ್ನು ಸೆಪ್ಟೆಂಬರ್ 30ರ ವರೆಗೆ ಬಂದ್ ಮಾಡಲಾಗಿದೆ. ಕೆಲವು ನಿರ್ಬಂಧಗಳೊಂದಿಗೆ ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ರಾಜ್ಯಾದ್ಯಂತ ಎಲ್ಲಾ ಸರ್ಕಾರ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಕಾಲೇಜ್ ಗಳು ಹಾಗೂ ವಿಶ್ವವಿದ್ಯಾಲಯಗಳ ಎಲ್ಲಾ ತರಗತಿಗಳನ್ನು ಸೆಪ್ಟೆಂಬರ್ 30ರ ವರೆಗೆ ಬಂದ್ ಮಾಡಲಾಗುತ್ತಿದೆ ಎಂದು ಸಿನ್ಹಾ ತಿಳಿಸಿದ್ದಾರೆ.

TRENDING