Thursday, September 24, 2020
Home ಜಿಲ್ಲೆ ವಿನಾಕಾರಣ ನನ್ನ ಹೆಸರು ತಳಕು ಹಾಕಿಕೊಳ್ಳುತ್ತಿದೆ

ಇದೀಗ ಬಂದ ಸುದ್ದಿ

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಡ್ರಗ್ಸ್ ಕೇಸ್; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ...

 ಬೆಂಗಳೂರು: ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ರಗ್ಸ್​ ರಾಕೆಟ್​ ಕೇಸ್​ನಲ್ಲಿ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ...

500 ರೂ.ಗಾಗಿ ಮಗನ ಸ್ನೇಹಿತನನ್ನೇ ಹತ್ಯೆ ಮಾಡಿದ...

 ಒಡಿಶಾದಲ್ಲಿ ದಂಗಾಗಿಸುವ ಘಟನೆ ನಡೆದಿದೆ. 500 ರೂಪಾಯಿಗಾಗಿ ಮಗನ ಸ್ನೇಹಿತನನ್ನೇ ತಾಯಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಯೂರ್ಭಂಜ್ ಜಿಲ್ಲೆಯ ಕರಂಜಿಯಾ ಪೊಲೀಸ್ ಠಾಣೆ...

ವಿನಾಕಾರಣ ನನ್ನ ಹೆಸರು ತಳಕು ಹಾಕಿಕೊಳ್ಳುತ್ತಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿ ಗೂಣಕನಹಳ್ಳಿ ಗ್ರಾಮದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಡೆದ  ಅಣ್ಣ-ತಮ್ಮಂದಿರ ಜಮೀನು ವ್ಯಾಜ್ಯದ ವಿಚಾರಕ್ಕೆ ಸಂಬಂಧಪಟ್ಟಂತೆ ತಾಲೂಕು ಪಂಚಾಯ್ತಿ ಅಧ್ಯಕ್ಷ ಜಯದೇವಯ್ಯ ಆಕ್ರೋಶ ಹೊರಹಾಕಿದ್ದಾರೆ. ಅಂದಹಾಗೆ ಖಲಿಲ್ ಎಂಬಾತನ ಟೊಮೊಟಾ ಬೆಳೆಯನ್ನ ನಾಶಪಡಿಸಲಾಗಿದ್ದು, ಈ ಜಾಗದ ವಿಚಾರವಾಗಿ ಮೆಹಬೂಬ್ ತಮ್ಮ ಹೆಸರುಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಇನ್ನೂ ಇದೇ ವ್ಯಕ್ತಿ ತುಂಬಿದ ಟೊಮೊಟೊ ಬೆಳೆಯನ್ನು ನಾಶಮಾಡಿದ್ದಲ್ಲದೆ, ನಮ್ಮನ್ನ ಸಾಕಿ ಸಲಹಿರುವುದಾಗಿ ಹೇಳಿಕೆಗಳನ್ನು ನೀಡುತ್ತಿರೋದು ಖಂಡನೀಯ ಎಂದಿದ್ದಾರೆ. ಅಲ್ಲದೆ ಸಮಾಜದಲ್ಲಿ ನಮ್ಮದೇ ಆದ ನಮ್ಮದೆಯಾದ ಘನತೆಯಿದ್ದು, ಸುಖಸುಮ್ಮನೆ ನಮ್ಮ ಹೆಸರುಗಳನ್ನು ಬಳಸಿಕೊಂಡು ನಮ್ಮ ಘನತೆಗೆ ಧಕ್ಕೆ ತರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಹೆಸರುಗಳನ್ನು ಬಳಸಿಕೊಂಡ್ರೆ, ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಮೆಹಬೂಬ್‌ಗೆ ತಾ.ಪಂ ಅಧ್ಯಕ್ಷ ಜಯದೇವಯ್ಯ ಎಚ್ಚರಿಕೆಯನ್ನ ನೀಡಿದ್ದಾರೆ.

ರಾಮು

ದಿ ನ್ಯೂಸ್ 24 ಕನ್ನಡ ಹೊಸಕೋಟೆ

TRENDING