Thursday, September 24, 2020
Home Exclusive ಶ್ರೀ ಕ್ಷೇತ್ರ ಧರ್ಮಸ್ಥಳದ ಮತ್ತೊಬ್ಬ ಅತಿಥಿಗೆ ನಾಮಕರಣ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಮತ್ತೊಬ್ಬ ಅತಿಥಿಗೆ ನಾಮಕರಣ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಕಳೆದ ತಿಂಗಳು 1 ನೇ ತಾರೀಖಿನಂದು ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇನ್ನು ಈ ಮುದ್ದಾದ ಮರಿಗೆ ಇಂದು ನಾಮಕರಣದ ಕಾರ್ಯಕ್ರಮವನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನ ಸುಮೂಹೂರ್ತದಲ್ಲಿ ನೆರವೇರಿಸಲಾಯಿತು. ಆನೆ ಮರಿಗೆ ಶಿವಾನಿ ಎಂದು ನಾಮಕರಣ ಮಾಡಲಾಯಿತು. ಸಭಾಂಗಣದಲ್ಲಿ ಶಿವಾನಿ ಮರಿಯ ತುಂಟಾಟವನ್ನ ಕಂಡು ಮಕ್ಕಳು ಹಾಗೂ ಸಿಬ್ಬಂದಿಗಳು ಖುಷಿಪಟ್ಟರು. ಇನ್ನು ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬಸ್ಥರು ಭಾಗವಹಿಸಿದ್ದರು.    

TRENDING