Wednesday, September 23, 2020
Home ಜಿಲ್ಲೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಭಾನುವಾರದಂದು ಏರಿಕೆ ಕಂಡಿದ್ದ ಪೆಟ್ರೋಲ್ ದರ ಇಂದು ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 82.03 ರು ನಷ್ಟಿದ್ದರೆ, ಡೀಸೆಲ್ ದರ ಬಹುದಿನಗಳಿಂದ 73.56ರು ನಷ್ಟಿದೆ ಎಂದು ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

ಕಳೆದ 20 ದಿನಗಳಿಂದ ದೆಹಲಿಯಲ್ಲಿ ಡೀಸೆಲ್ ಬೆಲೆ ಬದಲಾಗಿಲ್ಲ. ಪ್ರತಿ ಲೀಟರ್ ಗೆ 73.56 ರು ನಷ್ಟೇ ಇದೆ. ಜುಲೈ 31ರಂದು 8 ರು ಕುಸಿತ ಕಂಡಿತ್ತು. ಕೇಜ್ರಿವಾಲ್ ಸರ್ಕಾರ ವ್ಯಾಟ್ ಇಳಿಸಿದ್ದರ ಪರಿಣಾಮವಿದು. ಮಿಕ್ಕಂತೆ ಮುಂಬೈನಲ್ಲಿ ಪ್ರತಿ ಲೀಟರ್ ಬೆಲೆ 80.11 ರು , ಚೆನ್ನೈನಲ್ಲಿ 78.86ರು, ಕೋಲ್ಕತಾದಲ್ಲಿ 77.06 ರು ನಷ್ಟಿದೆ. ಬೆಂಗಳೂರಲ್ಲಿ ಮಾತ್ರ 28 ಪೈಸೆ ಇಳಿಕೆಯಾಗಿ 77.88 ರು ಇದ್ದ ದರ ಇಂದು 77.60 ರು ಆಗಿದೆ.

 ದಿ ನ್ಯೂಸ್ 24 ಕನ್ನಡ

TRENDING