Sunday, September 20, 2020
Home ಕೋವಿಡ್-19 ಕೋವಿಡ್ ಸೋಂಕಿನಿಂದ ಖ್ಯಾತ ಹೃದ್ರೋಗ ತಜ್ಞೆ ಡಾ.ಪದ್ಮಾವತಿ ನಿಧನ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕೋವಿಡ್ ಸೋಂಕಿನಿಂದ ಖ್ಯಾತ ಹೃದ್ರೋಗ ತಜ್ಞೆ ಡಾ.ಪದ್ಮಾವತಿ ನಿಧನ

ನವದೆಹಲಿ: ಕೋವೀಡ್ -19 ಕಾರಣದಿಂದಾಗಿ ಖ್ಯಾತ ಮಹಿಳಾ ಹೃದ್ರೋಗ ತಜ್ಞೆ ಡಾ ಎಸ್ ಪದ್ಮಾವತಿ ನಿಧನರಾಗಿದ್ದಾರೆ. ಅವರಿಗೆ 103 ವರ್ಷ ವಯಸ್ಸಾಗಿತ್ತು.

ಅವರು ಕಳೆದ 11 ದಿನಗಳಿಂದ ರಾಷ್ಟ್ರೀಯ ಹೃದಯ ಸಂಸ್ಥೆ(ಎನ್‌ಎಚ್‌ಐ) ಚಿಕಿತ್ಸೆ ಪಡೆಯುತ್ತಿದ್ದರೆಂದು ವೈದ್ಯರು ತಿಳಿಸಿದ್ದಾರೆ.

“ಗಾಡ್ ಮದರ್ ಆಫ್ ಕಾರ್ಡಿಯಾಲಜಿ” ಎಂದು ಪ್ರಸಿದ್ಧವಾಗಿರುವ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೋವಿಡ್ಸೋಂಕಿನಿಂದ ನಿಧನರಾದರು “ಎಂದು ಎನ್‌ಎಚ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಎನ್‌ಎಚ್‌ಐ ಸ್ಥಾಪಪರಾಗಿದ್ದ ಅವರು 1917 ರಲ್ಲಿ ಬರ್ಮಾದಲ್ಲಿ (ಈಗ ಮ್ಯಾನ್ಮಾರ್) ಜನಿಸಿದರು,. “ಅವರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಉಸಿರಾಟದ ತೊಂದರೆ ಮತ್ತು ಜ್ವರ ಸಹ ಕಾಣಿಸಿಕೊಂಡಿತ್ತು. ಅವರು ಇತ್ತೀಚೆಗೆ ನ್ಯುಮೋನಿಯಾದಿಂದಲೂ ಬಳಲುತ್ತಿದ್ದರು. ವೆಂಟಿಲೇಟರ್ ಅಗತ್ಯವಿತ್ತು. ಆದರೆ ಆಕೆಗೆ ಹೃದ್ಯಾಘಾತವಾಗಿದ್ದು ನಮ್ಮ ಪ್ರಯತ್ನ ವಿಫಲವಾಗಿದೆ” ಎನ್‌ಎಚ್‌ಐ ತಿಳಿಸಿದೆ.

ಡಾ. ಪದ್ಮಾವತಿಯವರನ್ನು ಭಾನುವಾರ ಪಂಜಾಬಿ ಬಾಗ್‌ನಲ್ಲಿ ಗೊತ್ತುಪಡಿಸಿದ ಕೋವಿಡ್ 19 ಶವಾಗಾರದಲ್ಲಿ ಅಂತ್ಯಸಂಕ್ಸಾರ ಮಾಡಲಾಗಿದೆ. ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ 1942 ರಲ್ಲಿ ಭಾರತಕ್ಕೆ ಬಂದಿದ್ದರು.ರಂಗೂನ್ ವೈದ್ಯಕೀಯ ಕಾಲೇಜಿನಿಂದ ಪದವಿ ಪಡೆದಿದ್ದ ಪದ್ಮಾವತಿ ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿಭಾರತಕ್ಕೆ ಹಿಂದಿರುಗಿದ ನಂತರ, ಅವರು ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇರಿದ್ದರು.

1962 ರಲ್ಲಿ, ಡಾ. ಪದ್ಮಾವತಿ ಅವರು ಆಲ್ ಇಂಡಿಯಾ ಹಾರ್ಟ್ ಫೌಂಡೇಶನ್ ಅನ್ನು ಸ್ಥಾಪಿಸಿದರು ಮತ್ತು 1981 ರಲ್ಲಿ ದೆಹಲಿಯಲ್ಲಿ ಆಧುನಿಕ ಹೃದಯ ಆಸ್ಪತ್ರೆಯಾಗಿ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ಅನ್ನು ಸ್ಥಾಪಿಸಿದರು, ದಕ್ಷಿಣ ಭಾಗದಲಿ ಖಾಸಗಿ ವಲಯದಲ್ಲಿ ಮೊದಲ ಹೃದಯ ಕ್ಯಾಟಿಟೆರೈಸೇಶನ್ ಪ್ರಯೋಗಾಲಯವನ್ನು ಹೊಂದಿದ್ದರು ಎಂದು ಎನ್‌ಎಚ್‌ಐ ತಿಳಿಸಿದೆ.

ಭಾರತದಲ್ಲಿ ಹೃದ್ರೋಗಶಾಸ್ತ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು ಅವರಿಗೆ ಅಮೇರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿ ಮತ್ತು ಎಫ್‌ಎಎಂಎಸ್ ಗೌರವ, 1967 ರಲ್ಲಿ ಪದ್ಮವಿಭೂಷಣ, 1992 ರಲ್ಲಿ ಪದ್ಮಭೂಭೂಷಣ ಪ್ರಶಸ್ತಿ ಸಂದಿತ್ತು.

TRENDING