Wednesday, September 23, 2020
Home Exclusive ವ್ಯಕ್ತಿಯ ರುಂಡ ಮುಂಡವನ್ನ ಬೇರ್ಪಡಿಸಿದ ಕಿರಾತಕರು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ವ್ಯಕ್ತಿಯ ರುಂಡ ಮುಂಡವನ್ನ ಬೇರ್ಪಡಿಸಿದ ಕಿರಾತಕರು

ಬೈಕ್‍ ನಲ್ಲಿ  ಹೋಗುತ್ತಿದ್ದ ವ್ಯಕ್ತಿಯ ರುಂಡವನ್ನೇ ಕತ್ತರಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.  35 ವರ್ಷದ ಬಾಬು ಮಲ್ಲೇಶಪ್ಪ ಕೋಬಾಳ ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಬೈಕ್ ಮೇಲೆ ಹೋಗುತ್ತಿದ್ದಾಗ ರಸ್ತೆಯ ಮೇಲೆಯೇ ಕಿರಾತಕರು ಕೊಡಲಿಯಿಂದ ರುಂಡಬೇರ್ಪಡಿಸಿ ಪರಾರಿಯಾಗಿದ್ದಾರೆ. ಇನ್ನು ಈ ಕೊಲೆಗೆ ಕೊಲೆಗೆ ಹಳೆಯ ದ್ವೇಷ ಕಾರಣ ಎಂದು ಶಂಕಿಸಲಾಗಿದೆ. 9 ವರ್ಷಗಳ ಹಿಂದೆ ಬಾಬು ಕೋಬಾಳ ಕುಟುಂಬ ಕೊಲೆ ಪ್ರಕರಣದಲ್ಲಿ ಭಾಗಿಯಾಗಿತ್ತು. ಅದೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರೋ ಸಾಧ್ಯತೆ ಎನ್ನಲಾಗುತ್ತಿದೆ. ಊರಲ್ಲಿಯೇ ನಡೆದ ಬರ್ಬರ ಕೊಲೆಯ ಕೃತ್ಯಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್.ಪಿ. ಸಿಮಿ ಮರಿಯಮ್ ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮ

ದಿ ನ್ಯೂಸ್ 24 ಕನ್ನಡ ಕಲಬುರ್ಗಿ

TRENDING