Monday, September 21, 2020
Home ಜಿಲ್ಲೆ ಜಿಲ್ಲಾ ಸುದ್ದಿ ಜಾತ್ರೆ ರದ್ದಾಗಿದೆ, ಮದ್ದು ಸಿಡಿಸಿದರೆ ಕಠಿಣ ಕ್ರಮ

ಇದೀಗ ಬಂದ ಸುದ್ದಿ

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ಕೊಡಗಿನಲ್ಲಿ ಇನ್ನು ಎರಡು ದಿನ ಭಾರೀ...

ಕೊಡಗು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳು ಮಳೆಗೆ ಸಂಪೂರ್ಣ ನಲುಗಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಎರಡು ದಿನ ರೆಡ್​...

ಕೊರೊನಾ ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ...

ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ. ಹೌದು.. ಈ ಬಗ್ಗೆ ಕೇಂದ್ರ ಆರೋಗ್ಯ...

ಜಾತ್ರೆ ರದ್ದಾಗಿದೆ, ಮದ್ದು ಸಿಡಿಸಿದರೆ ಕಠಿಣ ಕ್ರಮ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಆರಾದ್ಯ ದೈವ  ಶ್ರೀ ಕಾಡಸಿದ್ದೇಶ್ವರ ದೇವರ  ಜಾತ್ರೆ ಕೋವಿಡ್ ಹಿನ್ನೆಲೆಯಲ್ಲಿ ರದ್ದಾಗಿದೆ. ಪ್ರತಿವರ್ಷ ಅದ್ದೂರಿಯಿಂದ ಜಾತ್ರೆ ನಡೆಯುತ್ತಿತ್ತು. ಆದರೆ ಕೊರೊನಾ ತಂದ ಅವಾಂತರದಿಂದ   ಸರ್ಕಾರದ ಆದೇಶದಂತೆ ಮಹಾಮಾರಿ ಕೊರೊನಾ ಕೋವಿಡ 19  ಇಡೀ ದೇಶವನ್ನು ತಲ್ಲಣಗೊಳಿಸಿದೆ ಆದ್ದರಿಂದ ಬನಹಟ್ಟಿ ಜಾತ್ರೆಯನ್ನು ಸೆಪ್ಟೆಂಬರ್ 6. 7. 8. 9. 10. ಒಟ್ಟಾರೆಯಾಗಿ 5 ದಿನಗಳ ಕಾಲ ನಡೆಯುವ  ಕಾರ್ಯಕ್ರಮಗಳನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸರಕಾರದ ಆದೇಶವನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಆದ್ದರಿಂದ ಅಕ್ರಮವಾಗಿ ಯಾರಾದರೂ ಬಂದು ಬನಹಟ್ಟಿಯಲ್ಲಿ ಪಟಾಕಿ ಸಿಡಿಸಿದರೆ ಅಂತವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ಕರುಣೇಶಗೌಡ ಹೇಳಿದರು. ಈ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ್ ಧರ್ಮಟ್ಟಿ ಸಭೆಯಲ್ಲಿದ್ದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ ಬಾಗಲಕೋಟೆ

TRENDING