Tuesday, September 22, 2020
Home ಜಿಲ್ಲೆ ಬೆಂಕಿಗಾಹುತಿಯಾಯಿತು ಹೊಗೆಸೊಪ್ಪಿನ ಮನೆ

ಇದೀಗ ಬಂದ ಸುದ್ದಿ

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಬೆಂಕಿಗಾಹುತಿಯಾಯಿತು ಹೊಗೆಸೊಪ್ಪಿನ ಮನೆ

ಹೊಗೆಸೊಪ್ಪಿನ ಬ್ಯಾರಲ್ ಮನೆ ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿರುವ ಘಟನೆ ಅರಕಲಗೂಡು ತಾಲೂಕು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಇದು ಗ್ರಾಮದ ಮಲ್ಲೇಶ್ ಎಂಬುವರಿಗೆ ಸೇರಿದ ಮನೆಯಾಗಿದ್ದು, ಮನೆ ಬೆಂಕಿಗಾಹುತಿಯಾದ ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆ ಮಾಲೀಕ ಮಲ್ಲೇಶ್ ಮಾತನಾಡಿ ಈ ಬೆಳೆಯನ್ನು ನಂಬಿಕೊಂಡು ಲಕ್ಷಾಂತರ ರೂ ಸಾಲ ಮಾಡಿದ್ದೆ ಆದರೆ ದೇವರು ನನಗೆ ಈ ರೀತಿಯ ಅನ್ಯಾಯ ಮಾಡಿದ್ದಾನೆ. ಸರಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದರು  ಅಳಲು ತೋಡಿಕೊಂಡರು.

ಮೋಹನ್ ಕುಮಾರ್

ದಿ ನ್ಯೂಸ್ 24 ಕನ್ನಡ  ಅರಕಲಗೂಡು

TRENDING