Tuesday, September 22, 2020
Home ಜಿಲ್ಲೆ ಬಿಜೆಪಿಯಲ್ಲಿ ನಿಷ್ಠೆಯಿಂದ ದುಡಿದವರಿಗೆ ಹುದ್ದೆ ಖಚಿತ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಬಿಜೆಪಿಯಲ್ಲಿ ನಿಷ್ಠೆಯಿಂದ ದುಡಿದವರಿಗೆ ಹುದ್ದೆ ಖಚಿತ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ನೂತನವಾಗಿ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಸಿದ್ದು ಸವದಿ ಅವರಿಗೆ ರಬಕವಿ. ತೇರದಾಳ. ಚಿಮ್ಮಡ. ಹೊಸೂರ. ಗ್ರಾಮದ ಕುಂಬಾರ ಸಮಾಜದಿಂದ  ಸನ್ಮಾನ ಮಾಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತೀಯ ಜನತಾ ಪಾರ್ಟಿ ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ನಿಷ್ಠೆಯಿಂದ ದುಡಿದರೆ ಅಂತವರಿಗೆ  ಬಿಜೆಪಿ ಪಕ್ಷ ಖಂಡಿತವಾಗ್ಲೂ ಹುದ್ದೆಯನ್ನು ನೀಡುತ್ತದೆ. ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ಬಡವರ ಮನೆಗೆ ತಲುಪಿಸುವ ಕೆಲಸ ನಮ್ಮ ಕಾರ್ಯಕರ್ತರು ಮಾಡಬೇಕು ಎಂದು ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ ಬಾಗಲಕೋಟೆ

TRENDING