Monday, September 21, 2020
Home ಕೋವಿಡ್-19 ಚಿಕ್ಕಬಳ್ಳಾಪುರ : 4,186ಕ್ಕೇರಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಚಿಕ್ಕಬಳ್ಳಾಪುರ : 4,186ಕ್ಕೇರಿದ ಸೋಂಕಿತರ ಸಂಖ್ಯೆ

 ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ 78 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 4,186ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 75,202 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 70,665 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 64 ಜನರು ಮೃತಪಟ್ಟಿದ್ದು, 3,369 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಸೋಮವಾರ 39 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 753 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING