Wednesday, September 23, 2020
Home ಅಂತರ್ ರಾಜ್ಯ ತಮಿಳುನಾಡು ಅನ್ ಲಾಕ್ 4.0: ತಮಿಳುನಾಡಿನ ಹೋಟೆಲ್, ರೆಸಾರ್ಟ್ ಪುನಾರಂಭಕ್ಕೆ ಅನುಮತಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಅನ್ ಲಾಕ್ 4.0: ತಮಿಳುನಾಡಿನ ಹೋಟೆಲ್, ರೆಸಾರ್ಟ್ ಪುನಾರಂಭಕ್ಕೆ ಅನುಮತಿ

ಕೊರೊನಾವೈರಸ್ ಸೋಂಕು ಹರಡುವಿಕೆ ಹಿನ್ನೆಲೆ ತಮಿಳುನಾಡಿನಲ್ಲಿ ಸಪ್ಟೆಂಬರ್.30ರವರೆಗೂ ಲಾಕ್ ಡೌನ್ ಮುಂದುವರಿಸಲು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರವು ತೀರ್ಮಾನಿಸಿದೆ. ಆದರೆ ರಾಜ್ಯದಲ್ಲಿ ಕೆಲವು ವಲಯಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.

ಭಾನುವಾರ ಸುದ್ಧಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನಲ್ಲಿ ಅನ್ ಲೌಕ್ 4.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದರು. ಸಪ್ಟೆಂಬರ್ ತಿಂಗಳಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಹೋಟೆಲ್, ರೆಸಾರ್ಟ್ ಗಳ ಪುನಾರಂಭಕ್ಕೆ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಅಂತರ್-ಜಿಲ್ಲಾ ಪ್ರಯಾಣಕ್ಕೆ ಮೊದಲಿದ್ದ ಇ-ಪಾಸ್ ವ್ಯವಸ್ಥೆಯನ್ನು ತೆಗೆದು ಹಾಕಲಾಗಿದೆ. ಮಾಲ್, ಕ್ಲಬ್, ಹೋಟೆಲ್ ಮತ್ತು ಪಾರ್ಕ್ ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್ ಗಳನ್ನು ಸದ್ಯಕ್ಕೆ ತೆರೆಯಲು ಯಾವುದೇ ಅನುಮತಿ ನೀಡಿಲ್ಲ.

ತಮಿಳುನಾಡಿನಲ್ಲಿ ಯಾವುದಕ್ಕೆಲ್ಲ ನಿರ್ಬಂಧ:

ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಮೆಟ್ರೋ ಸೇವೆಗಳು ಸಪ್ಟೆಂಬರ್.07ರಿಂದ ಪುನಾರಂಭಗೊಳ್ಳಲಿವೆ. ಆದರೆ ರಾಜ್ಯದ ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಕೆಲವು ಚಟುವಟಿಕೆಗಳಿಗೆ ನಿರ್ಬಂಧವನ್ನು ಮುಂದುವರಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮ, ಸಮುದಾಯ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸದಂತೆ ನಿರ್ಬಂಧವನ್ನು ವಿಧಿಸಲಾಗಿದೆ.

ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲೇ 6495 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 4.22 ಲಕ್ಷದ ಗಡಿ ದಾಟಿದ್ದು, ಮಹಾಮಾರಿಗೆ ಇದುವರೆಗೂ 7231 ಜನರು ಪ್ರಾಣ ಬಿಟ್ಟಿದ್ದಾರೆ.

TRENDING