Tuesday, September 22, 2020
Home ಜಿಲ್ಲೆ ಸುಪ್ರೀಂ ಕೋರ್ಟ್ ನಲ್ಲಿ ವಿಜಯ್ ಮಲ್ಯ ಮನವಿ ವಜಾ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸುಪ್ರೀಂ ಕೋರ್ಟ್ ನಲ್ಲಿ ವಿಜಯ್ ಮಲ್ಯ ಮನವಿ ವಜಾ

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪಲಾಯನಗೈದ ಉದ್ಯಮಿ ವಿಜಯ್ ಮಲ್ಯ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದಯುಯು ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ, ‘ಪರಿಶೀಲನಾ ಅರ್ಜಿಗಳಿಗೆ ಯಾವ ಅರ್ಹತೆ ಇಲ್ಲ ಹಾಗಾಗಿ ಅರ್ಜಿ ವಜಾಗೊಳಿಸಲಾಗಿದೆ” ಎಂದಿದೆ.

ಡಯಾಜಿಯೊದಿಂದ ಪಡೆದ 40 ಮಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ತನ್ನ ಮಕ್ಕಳ ಖಾತೆಗೆ ವರ್ಗಾಯಿಸಿದ್ದಕ್ಕಾಗಿ 2017 ರ ಮೇ 9 ರಂದು ಸುಪ್ರೀಂ ಕೋರ್ಟ್ ಅವರು ತಪ್ಪಿತಸ್ಥರೆಂದು ಹೇಳಿತ್ತು ಎಸ್‌ಬಿಐ ನೇತೃತ್ವದ ಬ್ಯಾಂಕುಗಳ ಒಕ್ಕೂಟಕ್ಕೆ ಪಾವತಿಸದ ಸಾಲ ರೂಪದಲ್ಲಿ ಮಲ್ಯ 9,000 ಕೋಟಿ ರೂ. ವರ್ಗಾವಣೆಯಾದ ಬ್ಯಾಂಕ್ ಖಾತೆಗಳನ್ನು ಬಹಿರಂಗಪಡಿಸದ ಕಾರಣ ಎಸ್‌ಬಿಐ ಮಲ್ಯ ವಿರುದ್ಧ ಆದೇಶ ಉಲ್ಲಂಘನೆ ಅರ್ಜಿ ಸಲ್ಲಿಸಿತ್ತು.ಇದಲ್ಲದೆ, ಈ ಮೊತ್ತವನ್ನು ಬ್ಯಾಂಕುಗಳಿಗೆ ಜಮಾ ಮಾಡದ ಅವರನ್ನು ನ್ಯಾಯಾಲಯ ತಪ್ಪಿತಸ್ಥ ಎಂದು ಹೇಳಿದೆ.

 ದಿ ನ್ಯೂಸ್ 24 ಕನ್ನಡ

TRENDING