Sunday, September 27, 2020
Home ಜಿಲ್ಲೆ ಸದ್ದಿಲ್ಲದೇ ಸೂಪರ್‌ಮಾರ್ಕೆಟ್‌ ಒಳನುಗ್ಗಿದ ಕರಡಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸದ್ದಿಲ್ಲದೇ ಸೂಪರ್‌ಮಾರ್ಕೆಟ್‌ ಒಳನುಗ್ಗಿದ ಕರಡಿ

ಕರೊನಾ ವೈರಸ್‌, ಲಾಕ್‌ಡೌನ್‌ ಸಮಯದಲ್ಲಿ ಜನರು ಮನೆಯೊಳಕ್ಕೆ ಇದ್ದರೂ ಪ್ರಾಣಿಗಳು ರಸ್ತೆಯ ಮೇಲೆ ಎನ್‌ಜಾಯ್‌ ಮಾಡಿರುವ ಘಟನೆ ಹಲವಾರು ಕಡೆಗಳಲ್ಲಿ ನಡೆದಿದೆ. ಅದೇ ರೀತಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿಯೂ ನಡೆದಿದೆ. ಬರೀ ಪ್ರಾಣಿ ರಸ್ತೆಗಿಳಿದಿದ್ದರೆ ವಿಶೇಷವೇನೂ ಆಗುತ್ತಿರಲಿಲ್ಲ. ಆದರೆ ಕರಡಿಯೊಂದು ಸೀದಾ ಸೂಪರ್‌ಮಾರ್ಕೆಟ್‌ಗೆ ನುಗ್ಗಿ ಅಲ್ಲಿ ತನಗೆ ಬೇಕಾಗಿರುವ ವಸ್ತುಗಳನ್ನು ತಿಂದು, ಮಜಾ ಉಡಾಯಿಸಿ ಹೋಗಿದೆ!

ಲಾಕ್‌ಡೌನ್‌ ಸಮಯದಲ್ಲಿ ಇದೇ ಕರಡಿ ಸೂಪರ್‌ಮಾರ್ಕೆಟ್ ಆಸುಪಾಸು ತಿರುಗಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಲಾಕ್‌ಡೌನ್‌ ಸಡಿಲಿಕೆ ನಂತರ ಸೂಪರ್‌ಮಾರ್ಕೆಟ್‌ ತೆರೆದಾಗ ಅದ್ಯಾವ ಮಾಯೆಯಲ್ಲಿ ಈ ಕರಡಿ ಕಿತಾಪತಿ ಮಾಡಿದೆಯೋ ಗೊತ್ತಿಲ್ಲ.
ಸೂಪರ್‌ಮಾರ್ಕೆಟ್‌ನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಗಾಬರಿಗೊಂಡ ಸಿಬ್ಬಂದಿ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ ಈ ದೃಶ್ಯ ಕಂಡುಬಂದಿದೆ.

ದಿ ನ್ಯೂಸ್24 ಕನ್ನಡ

TRENDING