Wednesday, September 23, 2020
Home ದೆಹಲಿ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಅನ್ಲಾಕ್ -4 ಜಾರಿಯಾಗಿದ್ದು ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತಷ್ಟು ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ಇಲಾಖೆ ಯೋಜನೆ ರೂಪಿಸಿದೆ. ದೇಶದಲ್ಲಿ ಹೆಚ್ಚುವರಿಯಾಗಿ 100 ರೈಲುಗಳ ಸಂಚಾರಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವಾಲಯದ ಅನುಮತಿ ಕೇಳಲಾಗಿದೆ.

ಈಗಾಗಲೇ ಎಲ್ಲ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿರುವ ರೈಲ್ವೆ ಇಲಾಖೆ ಮಾರ್ಗಸೂಚಿಗಳೊಂದಿಗೆ ಮತ್ತಷ್ಟು ರೈಲುಗಳ ಸಂಚಾರ ಆರಂಭಿಸಲಿದೆ ಎಂದು ಹೇಳಲಾಗಿದೆ. ಇವುಗಳೊಂದಿಗೆ ಸಬರ್ಬನ್, ಲೋಕಲ್ ಟ್ರೈನ್ ಗಳನ್ನು ಕೂಡ ಆರಂಭಿಸಲಾಗುವುದು. ಇನ್ನು ಸೆಪ್ಟಂಬರ್ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಿಸಲು ಅನುಮತಿ ನೀಡಲಾಗಿದೆ.

ಮಾರ್ಚ್ 25 ರಿಂದ ದೇಶಾದ್ಯಂತ ರೈಲು ಸಂಚಾರ ಬಂದ್ ಆಗಿತ್ತು. ನಂತರದಲ್ಲಿ ವಲಸೆ ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿಗಳಿಗಾಗಿ ವಿಶೇಷ ಶ್ರಮಿಕ್ ರೈಲು ಓಡಿಸಲಾಗಿತ್ತು. ಈಗ 100 ಹೆಚ್ಚುವರಿ ರೈಲುಗಳ ಸಂಚಾರ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.

TRENDING