Wednesday, September 23, 2020
Home Exclusive ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

ಕಳೆದ ತಿಂಗಳು 29 ರಂದು ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಶಂಕಿತ ಆರೋಪಿಯನ್ನ ಬಂಧಿಸುವ ವೇಳೆ ಪೊಲೀಸ್ ರ ಮೇಲೆ ಹಲ್ಲೆಗೆ ಯತ್ನಿಸಿದಕ್ಕಾಗಿ  ಪೊಲೀಸರು ಆರೋಪಿಯ ಮೇಲೆ ಫೈರಿಂಗ್ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಹಣಕ್ಕಾಗಿ ವೃದ್ಧ ದಂಪತಿಗಳನ್ನ ಕೊಲೆ ಮಾಡಿದ್ದ ಆರೋಪದ ಮೇಲೆ ಪ್ರಸಾದ್ ಅನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಆಲಗೊಂಡನಹಳ್ಳಿ ಜೋಡಿ ಕೊಲೆ ಆರೋಪದ ಮೇಲೆ ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಪ್ರಸಾದ್ ಅಲಿಯಾಸ್ ಗುಂಡ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಶರಣಾಗುವಂತೆ ಮನವಿ ಮಾಡಿದರೂ ಬಗ್ಗದ ಆರೋಪಿ ಪ್ರಸಾದ್. ಬಂಧಿಸಲು ಮುಂದಾದ ಜಿಲ್ಲಾ ಡಿಸಿಐಬಿ ಇನ್ಸ್ ಪೆಕ್ಟರ್ ವಿನಯ್ ಅವರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಪರಿಣಾಮವಾಗಿ ಇನ್ಸ್ ಪೆಕ್ಟರ್ ಎಡಗೈಗೆ ಗಾಯವಾಗಿದ್ದು, ರಕ್ಷಣೆಗಾಗಿ ವಿನಯ್ ಜೊತೆ ಇದ್ದ ಬೇಲೂರು ಇನ್ಸ್ ಪೆಕ್ಟರ್ ಸಿದ್ದರಾಮೇಶ್ವರ್ ಅವರು ಫೈರಿಂಗ್ ನಡೆಸಿದ್ದಾರೆ. ಆರೋಪಿ ಪ್ರಸಾದ್ ಮಂಡಿ ಭಾಗಕ್ಕೆ ಗುಂಡೇಟು ಬಿದ್ದಿದ್ದು, ಈತನನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೂ  ಇನ್ಸ್ ಪೆಕ್ಟರ್ ವಿನಯ್ ಅವರು ಕೂಡ ಚಿಕಿತ್ಸೆಗಾಗಿ ಕಿಮ್ಸ್ ಹಾಸ್ಪತ್ರೆಗೆ ದಾಖಲಾಗಿದ್ದಾರೆ.

TRENDING