Monday, September 28, 2020
Home ಅಂತರ್ ರಾಜ್ಯ ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಸಾಧ್ಯತೆ

ಇದೀಗ ಬಂದ ಸುದ್ದಿ

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಬಿ.ಎಸ್....

 ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ ರೈತ ಸಮುದಾಯಕ್ಕೆ...

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಸಾಧ್ಯತೆ

ಲಖನೌ: ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.

ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ 32 ಆರೋಪಿಗಳ ಪರ-ವಿರುದ್ಧ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿದೆ. ವಿಚಾರಣೆ ಬಳಿಕ ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ ನ್ಯಾಯಾಧೀಶರಾದ ಎಸ್‌.ಕೆ.ಯಾದವ್‌ ತಿಳಿಸಿದ್ದಾರೆ.

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ಬಿಜೆಪಿ ನಾಯಕರಾದ ಮುರಳಿ ಮನೋಹರ್‌ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಆರೋಪಿಗಳ ವಿರುದ್ಧ 350 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ವಿಧಿಸಿರುವ ಗಡುವನ್ನು ಗಮನದಲ್ಲಿರಿಸಿಕೊಂಡು, ತಿಂಗಳಾಂತ್ಯದ ಒಳಗೇ ಪ್ರಕರಣದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

TRENDING