Thursday, September 24, 2020
Home ರಾಜ್ಯ ಮದ್ಯಪ್ರಿಯರಿಗೆ ಗುಡ್ ನ್ಯೂಸ್ :ಇಂದಿನಿಂದಲೇ ಬಾರ್, ರೆಸ್ಟೋರೆಂಟ್ ಓಪನ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಮದ್ಯಪ್ರಿಯರಿಗೆ ಗುಡ್ ನ್ಯೂಸ್ :ಇಂದಿನಿಂದಲೇ ಬಾರ್, ರೆಸ್ಟೋರೆಂಟ್ ಓಪನ್

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ಕಳೆದ ಐದು ತಿಂಗಳು ಬಂದ್ ಆಗಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಇಂದಿನಿಂದ ಓಪನ್ ಆಗಲಿವೆ.

ಸೆಪ್ಟೆಂಬರ್ 1 ರಿಂದ ಬಾರ್ ರೆಸ್ಟೋರೆಂಟ್ ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಇಂದಿನಿಂದ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಲಾಗಿದ್ದು ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಮದ್ಯ ಸೇವನೆಗೆ ಅವಕಾಶ ನೀಡಲು ಸೂಚಿಸಲಾಗಿದೆ.

ಶೇಕಡ 50 ರಷ್ಟು ಗ್ರಾಹಕರೊಂದಿಗೆ ಬಾರ್, ಕ್ಲಬ್, ತೆರೆಯಲು ಅನುಮತಿ ನೀಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್. ಕ್ಲಬ್, ಸ್ಟಾರ್ ಹೋಟೆಲ್ ಮತ್ತು ಬೋರ್ಡಿಂಗ್ ಹೌಸ್, ಟೂರಿಸ್ಟ್ ಹೋಟೆಲ್, ಬಿಯರ್ ಲೈಸೆನ್ಸ್ ಹೊಂದಿರುವ ಟೂರಿಸ್ಟ್ ಹೋಟೆಲ್, ವಿಮಾನ ನಿಲ್ದಾಣಗಳ ಬಾರ್ ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

TRENDING