Tuesday, September 22, 2020
Home ಜಿಲ್ಲೆ ಪ್ರಣಬ್ ನಿಧನಕ್ಕೆ ಚೀನಾ ಸಂತಾಪ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಪ್ರಣಬ್ ನಿಧನಕ್ಕೆ ಚೀನಾ ಸಂತಾಪ

ಭಾರತದ ಅನುಭವಿ ರಾಜಕಾರಣಿ. ತಮ್ಮ 50 ವರ್ಷಗಳ ರಾಜಕೀಯದಲ್ಲಿ, ಅವರು ಚೀನಾ-ಭಾರತ ಸಂಬಂಧಗಳಿಗೆ ಸಕಾರಾತ್ಮಕ ಕೊಡುಗೆಗಳನ್ನು ನೀಡಿದ್ದಾರೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಹುವಾ ಚುನೈಂಗ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಭಾರತದ ಮಾಜಿ ರಾಷ್ಟ್ರಪತಿ ಮತ್ತು ಮಾಜಿ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರ ಸಾವು ಭಾರತ-ಚೀನಾ ಸ್ನೇಹಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಇಲ್ಲಿ 2014 ರಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ಭಾರತ ಭೇಟಿ ಮತ್ತು ಮುಖರ್ಜಿ ಅವರೊಂದಿಗಿನ ಭೇಟಿಯನ್ನು ಉಲ್ಲೇಖಿಸಿ, ಸಭೆಯ ನಂತರ ಉಭಯ ದೇಶಗಳು ನಿಕಟ ಅಭಿವೃದ್ಧಿ ಸಹಭಾಗಿತ್ವವನ್ನು ಬೆಳೆಸುವ ಬಗ್ಗೆ ಜಂಟಿ ಹೇಳಿಕೆಯನ್ನು ನೀಡಿವೆ.

ದಿ ನ್ಯೂಸ್24 ಕನ್ನಡ

TRENDING