Thursday, September 24, 2020
Home ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರು: ರಂಭಾಪುರಿಶ್ರೀಗಳಿಗೆ ಕೊರೊನಾ ಪಾಸಿಟಿವ್‌

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಚಿಕ್ಕಮಗಳೂರು: ರಂಭಾಪುರಿಶ್ರೀಗಳಿಗೆ ಕೊರೊನಾ ಪಾಸಿಟಿವ್‌

 ಚಿಕ್ಕಮಗಳೂರು: ಇಲ್ಲಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್‌ ದೃಢಪಟ್ಟಿದೆ. ಬೆಂಗಳೂರಿಗೆ ಚಿಕಿತ್ಸೆಗೆ ತೆರಳಿದ್ದಾರೆ.

ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.

‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀಗಳು ತಿಳಿಸಿದರು.

TRENDING