Saturday, September 19, 2020
Home ಅಂತರ್ ರಾಷ್ಟ್ರೀಯ ಅಮೆರಿಕದಲ್ಲಿ ಕೊರೊನಾ ಅಬ್ಬರ : 60 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಅಮೆರಿಕದಲ್ಲಿ ಕೊರೊನಾ ಅಬ್ಬರ : 60 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

 ವಾಷಿಂಗ್ಟನ್: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸೋಮವಾರ ರಾತ್ರಿ ವೇಳೆಗೆ ಅಮೆರಿಕದಲ್ಲಿ 60 ಲಕ್ಷ ದಾಡಿದೆ. ಮಿನ್ನೆಸೋಟ, ಉತ್ತರ ಡಕೋಟ, ದಕ್ಷಿಣ ಡಕೋಟ, ಅಯೋವಾಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ಈಗ 60.02 ಲಕ್ಷ ಆಗಿದೆ. ಈವರೆಗೆ 1,83,000 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.

ಜಾನ್ಸ್‌ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ ಈವರೆಗೆ 2.5 ಕೋಟಿಗೂ ಹೆಚ್ಚಾಗಿದ್ದು, 8,44,000ಕ್ಕೂ ಹೆಚ್ಚು ಮರಣ ಸಂಭವಿಸಿದೆ. 1.65 ಕೋಟಿಗೂ ಹೆಚ್ಚು ಜನ ಗುಣಮುಖರಾಗಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಬ್ರಿಟ್‌ನಲ್ಲಿ 1,406 ಪ್ರಕರಣಗಳು ದೃಢಪಟ್ಟಿವೆ. ಭಾನುವಾರಕ್ಕೆ ಹೋಲಿಸಿದರೆ ಇದು ಕಡಿಮೆಯಾಗಿದೆ. ಭಾನುವಾರ ಅಲ್ಲಿ 1,715 ಹೊಸ ಪ್ರಕರಣಗಳು ಪತ್ತೆಯಾಗಿದ್ದವು.

ಲಿಬಿಯಾದ ಮಿಸ್ರತಾ ನಗರದ ಮೇಯರ್ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ರಷ್ಯಾದಲ್ಲಿ ನವೆಂಬರ್-ಡಿಸೆಂಬರ್ ವೇಳೆಗೆ ಸಾಮೂಹಿಕ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅಲ್ಲಿನ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ತಿಳಿಸಿರುವುದಾಗಿ ಅಲ್ಲಿನ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

TRENDING