Wednesday, September 23, 2020
Home ರಾಜ್ಯ ರಾಜ್ಯದಾದ್ಯಂತ ಒಂದೇ ದಿನ 6,495 ಮಂದಿಗೆ ಸೋಂಕು, 7238 ಜನ ಗುಣಮುಖ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಾಜ್ಯದಾದ್ಯಂತ ಒಂದೇ ದಿನ 6,495 ಮಂದಿಗೆ ಸೋಂಕು, 7238 ಜನ ಗುಣಮುಖ

ಬೆಂಗಳೂರುರಾಜ್ಯದಾದ್ಯಂತ ಸೋಮವಾರ ಒಂದೇ ದಿನ 7,238 ಗುಣಮುಖರಾಗಿದ್ದು 6,495 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇಲ್ಲಿಯವರೆಗೂ 2,49,467 ಮಂದಿ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ.

ಇಂದು 6,495 ಹೊಸ ಪ್ರಕರಣಗಳು ವರದಿಯಾಗಿದ್ದು, 113 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,42,423 ಕ್ಕೆ ಏರಿಕೆಯಾಗಿದೆ. ಇದುವರೆಗೆ 5,702 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 1,862 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜದಾದ್ಯಂತ 87,235 ಪ್ರಕರಣಗಳಿದ್ದು, ಐಸಿಯುನಲ್ಲಿ 747 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಲ್ಲಿ 405, ಬಳ್ಳಾರಿ 365, ದಾವಣಗೆರೆ 257, ಬೆಳಗಾವಿ 154, ದಕ್ಷಿಣ ಕನ್ನಡ 270, ತುಮಕೂರು 316, ಧಾರವಾಡ 279, ಶಿವಮೊಗ್ಗ 168, ಹಾಸನ 217, ಉಡುಪಿ 83, ಕಲಬುರ್ಗಿ 161, ಗದಗದಲ್ಲಿ 178 ಹೊಸ ಪ್ರಕರಣಗಳು ದೃಢಪಟ್ಟಿವೆ.

ಸೋಮವಾರ ಒಂದೇ ದಿನ ಒಟ್ಟು 43,132 ಮಂದಿಗೆ ಕೋವಿಡ್-19 ಮಾದರಿ‌ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 28,95,807 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

TRENDING