Sunday, September 20, 2020
Home ಜಿಲ್ಲೆ ಕ್ಷೇತ್ರದ ಅಭಿವೃದ್ಧಿ ಮೊದಲ ಆದ್ಯತೆ: ಶಾಸಕ ಸವದಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕ್ಷೇತ್ರದ ಅಭಿವೃದ್ಧಿ ಮೊದಲ ಆದ್ಯತೆ: ಶಾಸಕ ಸವದಿ

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯಲ್ಲಿ  2020. 21 ನೇ ಸಾಲಿನ ಅನುದಾನದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾರ್ಥಮಿಕ ಶಾಲೆಯ  ಎರಡು ಕೋಣೆ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ತೇರದಾಳ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಮೊದಲ ಗುರಿ ಈಗಾಗಲೇ ಸಾಕಷ್ಟು ಸರ್ಕಾರ  ನೀಡಿರುವ ಅನುದಾನದಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಈಗಾಗಲೇ ಮಾಡಿದ್ದೇವೆ ಇನ್ನೂ ಹಲವಾರು ಕೆಲಸಗಳನ್ನು ಮಾಡುತ್ತೇವೆ ಎಂದು ತೇರದಾಳ  ಶಾಸಕ ಸಿದ್ದು ಸವದಿ ಹೇಳಿದರು.  ಇದೇ ಸಂದರ್ಭದಲ್ಲಿ ರಬಕವಿ ಬನಹಟ್ಟಿ ನಗರ ಘಟಕ ಅಧ್ಯಕ್ಷ ದರಪ್ಪ ಉಳ್ಳಾಗಡ್ಡಿ. ಆನಂದ ಕಂಪು ಸುರೇಶ ಅಕ್ಕಿವಾಟ ಲೋಕೋಪಯೋಗಿ ಅಧಿಕಾರಿ ಗಾಯಕವಾಡ. ಬಿರಾದಾರ. ಎಂಎಸ್ ಗಡೇನವರ ಸಿ ಆರ್ ಪಿ ಎಸ್ಎಂ ಮೋಮಿನ. ವಿಜಯಕುಮಾರ ಹಲಕುರ್ಕಿ ಪಾಟೀಲ್ ಕಿರಣಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ

ಬಾಗಲಕೋಟೆ

TRENDING