Tuesday, September 22, 2020
Home ಜಿಲ್ಲೆ ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಸಿ.ಟಿ. ರವಿ ತಿರುಗೇಟು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಸಿ.ಟಿ. ರವಿ ತಿರುಗೇಟು

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ಹಾವಳಿಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸ್ಪೋಟಕ ಮಾಹಿತಿಯನ್ನು ಹಂಚಿಕೊಂಡ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಯ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೊಟ್ಟಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಅಲ್ಲೊಲ ಕಲ್ಲೊಲ ಸೃಷ್ಟಿಸಿದೆ. ರಾಜ್ಯ ಬಿಜೆಪಿ ಸರ್ಕಾರದ ಹಲವು ಸಚಿವರು ಮಾಜಿ ಸಿಎಂ ಎಚ್‌ಡಿಕೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಡ್ರಗ್ ಮಾಫಿಯಾದ ಹಣದಿಂದಲೇ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟಿದ್ದರು.ಅದನ್ನು ಇವತ್ತು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಒಮ್ಮೆ ಪರೀಕ್ಷೆಗೆ ಒಳಪಡಿಸಬೇಕು ಎಂದು ಲೇವಡಿ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING