Thursday, September 24, 2020
Home ಜಿಲ್ಲೆ ಹಳೆಯ ವೈಭವಕ್ಕೆ ಮರಳಿದ ಹಂಪಿ

ಇದೀಗ ಬಂದ ಸುದ್ದಿ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಹಳೆಯ ವೈಭವಕ್ಕೆ ಮರಳಿದ ಹಂಪಿ

ಕೊರೊನಾದಿಂದ ಹೇರಲಾಗಿದ್ದ ಲಾಕ್‍ಡೌನ್ ತೆರವುಗೊಳಿಸಿದ್ದೇ ತಡ ವಿಶ್ವವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೊನಾಗೆ ಡೊಂಟ್‌ ಕೇರ್‌ ಎನ್ನುತ್ತಿರುವ ಜನತೆ ಪ್ರವಾಸಿ ತಾಣಗಳನ್ನ ಅಂದವನ್ನ ಕಣ್ತುಂಬಿಕೊಳ್ಳುತ್ತಿದ್ದಾರೆ.

ಅಂದ್ಹಾಗೆ, ಕಳೆದ ನಾಲ್ಕು ತಿಂಗಳಿಂದ ಹಂಪಿ ಸಂಪೂರ್ಣವಾಗಿ ಬಂದ್ ಆಗಿತ್ತು. ಹೀಗಾಗಿ ಇಲ್ಲಿನ ವ್ಯಾಪಾರಿಗಳು ಟೂರಿಸ್ಟ್ ಗಳು ಕಂಗಾಲಾಗಿ ಹೋಗಿದ್ದರು. ಆದರೆ ಈಗ ಹಂಪಿ ಮತ್ತೆ ತನ್ನ ಹಳೆಯ ವೈಭವಕ್ಕೆ ಮರಳಿದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಾಗೂ ಗೈಡ್‍ಗಳ ಮುಖದಲ್ಲಿ ಮಂದಹಾಸ ಮೂಡಿದೆ. 

ದಿ ನ್ಯೂಸ್24 ಕನ್ನಡ

TRENDING