Thursday, October 22, 2020
Home ಕ್ರೈಂ ನ್ಯೂಸ್ ಕ್ಷಣಾರ್ಧದಲ್ಲಿ ಯುವತಿ ಮೊಬೈಲ್ ಎಸ್ಕೇಪ್ ಮಾಡಿದ ಕಳ್ಳ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ಕ್ಷಣಾರ್ಧದಲ್ಲಿ ಯುವತಿ ಮೊಬೈಲ್ ಎಸ್ಕೇಪ್ ಮಾಡಿದ ಕಳ್ಳ

ಹಾಡು ಹಗಲೇ ನಡುರಸ್ತೆಯಲ್ಲಿ ಯುವತಿಯ ಮೊಬೈಲ್ ಕದ್ದು ಕಳ್ಳನೊಬ್ಬ ಪರಾರಿಯಾದ ಘಟನ ಹುಬ್ಬಳ್ಳಿ ದೇಶಪಾಂಡೆ ನಗರದ ಬಳಿ ಇರುವ ವಿವೇಕಾನಂದ ಆಸ್ಪತ್ರೆ ಎದುರುಗಡೆ  ನಡೆದಿದೆ. ಸ್ಕೂಟಿ ಬೈಕ್ ನಲ್ಲಿ ಬಂದ ವ್ಯಕ್ತಿಯೊರ್ವ ರಸ್ತೆಯಲ್ಲಿ ‌ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿರುವ ಯುವತಿಯ ಮೊಬೈಲ್ ಕಸಿದುಕೊಂಡು ಪರಾರರಿಯಾಗಿದ್ದಾನೆ.ಮೊಬೈಲ್ ತೆಗೆದುಕೊಂಡ ತಕ್ಷಣ ಆತನನ್ನು ಯುವತಿ ಬೆನ್ನತ್ತಿದ್ದರು ಸಹ ಸಿಗದೆ ಎಸ್ಕೇಪ್ ಆಗಿದ್ದಾನೆ. ಮೊಬೈಲ್ ಎಸ್ಕೇಪ್ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಉಪನಗರ ಠಾಣೆಯ ಪೋಲಿಸರು ಕಳ್ಳನಿಗಾಗಿ ಶೋದ ನಡೆಸಿದ್ದಾರೆ.

ವಿನಯ ರೆಡ್ಡಿ

ದಿ ನ್ಯೂಸ್ 24 ಕನ್ನಡ ಹುಬ್ಬಳ್ಳಿ

TRENDING