Wednesday, September 23, 2020
Home ಅಂತರ್ ರಾಜ್ಯ ಜಾರ್ಖಂಡ್‌ : ಐವರು ನಕ್ಸಲರ ಬಂಧನ, ಜೈಲ್ಲಿನಲ್ಲಿದ್ದ ನಕ್ಸಲ್ ಒಬ್ಬನ ಸಾವು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಜಾರ್ಖಂಡ್‌ : ಐವರು ನಕ್ಸಲರ ಬಂಧನ, ಜೈಲ್ಲಿನಲ್ಲಿದ್ದ ನಕ್ಸಲ್ ಒಬ್ಬನ ಸಾವು

ಜಾರ್ಖಂಡ್‌ನಲ್ಲಿ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರತ್ಯೇಕ ಸ್ಥಳಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರ ಪೈಕಿ ನಿಷೇಧಿತ ತೃತೀಯ ಪ್ರಸ್ತುತಿ ಕಮಿಟಿ(ಟಿಪಿಸಿ)ಯ ಸದಸ್ಯನೂ ಒಬ್ಬ ಇದ್ದಾನೆ. ಉಳಿದ ನಾಲ್ವರು ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್​ಎಫ್​ಐ) ಸದಸ್ಯರು.

ಈ ನಡುವೆ, ದುಮ್ಕಾ ಸೆಂಟ್ರಲ್ ಜೈಲಿನಲ್ಲಿ ಮನೋಜ್ ಕುಮಾರ್ ದೆಹ್ರಿ(60) ಎಂಬ ನಕ್ಸಲ್ ನಾಯಕನೊಬ್ಬ ಜೈಲಿನಲ್ಲಿ ಮೃತಪಟ್ಟಿದ್ದಾನೆ. ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. 2008ರಿಂದ ಜೈಲಿನಲ್ಲಿದ್ದ. ಆತನಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಸಮಸ್ಯೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲತೇಹಾರ್ ಜಿಲ್ಲೆಯ ಬಾಲುಮಠ್ ಪ್ರದೇಶದಲ್ಲಿ ಟಿಪಿಸಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಾಹೇಂದ್ರ ಯಾದವ್ ಅಲಿಯಾಸ್ ನರಿಯನ್ ಲತೇಹಾರ್ ಜಿಲ್ಲೆಯ ಬಾರ್​ಬಹ್ದಿಹ್​ ಗ್ರಾಮಕ್ಕೆ ಬೇಟಿ ನೀಡುವ ಸಂದರ್ಭದಲ್ಲಿ ಬಂಧಿಸಲಾಗಿದೆ.

ಈತನ ತಲೆಗೆ ಒಂದು ಲಕ್ಷ ರೂಪಾಯಿ ಇನಾಮು ಘೋಷಿಸಲಾಗಿತ್ತು. ಲೂಟಿ, ಅಪಹರಣ ಮುಂತಾದವುಗಳು ಸೇರಿ 17 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು.

ರಾಮಗಢ, ರಾಂಚಿ, ಹಜಾರಿಬಾಘ್, ಛಾತ್ರ ಜಿಲ್ಲೆಗಳಲ್ಲಿ ಭಯೋತ್ಪಾದನೆ ಉಂಟು ಮಾಡುತ್ತಿದ್ದ ಪಿಎಲ್​ಎಫ್​ಐಯ ನಾಲ್ವರು ಸದಸ್ಯರನ್ನು ಹಜಾರಿಬಾಘ್ ಜಿಲ್ಲೆಯಲ್ಲಿ ರಸ್ತೆ ಬದಿ ಹೋಟೆಲ್​ನಲ್ಲಿ ಊಟಕ್ಕೆ ಬಂದಿದ್ದಾಗ ಬಂಧಿಸಲಾಗಿದೆ.

TRENDING