Thursday, September 24, 2020
Home ಜಿಲ್ಲೆ ಕಂಠಪೂರ್ತಿ ಕುಡಿದು ಕಳ್ಳತನಕ್ಕೆ ಹೋಗಿ ಕಿಮ್ಸ್ ಸೇರಿದ.!

ಇದೀಗ ಬಂದ ಸುದ್ದಿ

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಕಂಠಪೂರ್ತಿ ಕುಡಿದು ಕಳ್ಳತನಕ್ಕೆ ಹೋಗಿ ಕಿಮ್ಸ್ ಸೇರಿದ.!

ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ಹೋಗಿದ್ದ ಕಳ್ಳ ಅಪಾರ್ಟಮೆಂಟ್ ಮೇಲಿಂದ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾ ನಗರದ ಚನ್ನಮ್ಮ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ತಾರಿಹಾಳ ಗ್ರಾಮದ ನಿವಾಸಿಯಾದ ಪುಟ್ಟರಾಜ ಎಂಬ ಕಳ್ಳ ಕಂಠಪೂರ್ತಿ ಕುಡಿದು ಕಳ್ಳತನಕ್ಕೆಂದು ಹೋಗಿದ್ದ, ಈ ವೇಳೆ ಅಪಾರ್ಟಮೆಂಟ್ ಮೇಲಿಂದ ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ವಿದ್ಯಾ ನಗರ ಪೊಲೀಸರು ಕಳ್ಳನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

TRENDING