Thursday, October 22, 2020
Home ಜಿಲ್ಲೆ ಪೆಟ್ರೋಲ್ ದರದಲ್ಲಿ ರೂ.1.65 ಏರಿಕೆ

ಇದೀಗ ಬಂದ ಸುದ್ದಿ

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ವೀಸಾ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ

ಕರೊನಾ ಹಿನ್ನೆಲೆ ವಿದೇಶ ಪ್ರಯಾಣಕ್ಕೆ ಹಾಕಲಾಗಿದ್ದ ನಿರ್ಬಂಧಗಳನ್ನ ಕೊಂಚ ಸಡಿಲಿಸಿರುವ ಕೇಂದ್ರ ಗೃಹ ಇಲಾಖೆ ವಿದೇಶಗರಿಗೆ ಭಾರತಕ್ಕೆ ಬರಲು ಅನುಮತಿ ನೀಡಿದೆ. ಆದರೆ ಪ್ರವಾಸಿ ಉದ್ದೇಶದಿಂದ ಬರುವವರಿಗೆ ಮಾತ್ರ ಈಗಲೂ...

ಪೆಟ್ರೋಲ್ ದರದಲ್ಲಿ ರೂ.1.65 ಏರಿಕೆ

ಕೊರೋನಾ ಸೋಂಕಿನ ಸಂಕಷ್ಟದಲ್ಲಿರುವಂತ ದೇಶದ ಜನತೆಗೆ ಇದೀಗ ಪೆಟ್ರೋಲ್ ಬೆಲೆ ಏರಿಕೆಯ ಶಾಕ್ ಅನ್ನು ನೀಡಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ರೂ.1.65 ಏರಿಕೆಯನ್ನು ಮಾಡಲಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ರೂ.80.43 ಹಾಗೂ ದೆಹಲಿಯಲ್ಲಿ ರೂ.73.56 ಆಗಿತ್ತು. ಇಂತಹ ಪೆಟ್ರೋಲ್ ಬೆಲೆಯಲ್ಲಿ ಇಂದು ರೂ.1.65ರಷ್ಟು ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್ ಬೆಲೆ ರೂ.82.08ಕ್ಕೆ ಏರಿಕೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾದ ಪರಿಣಾಮ, ಪೆಟ್ರೋಲ್ ಬೆಲೆಯಲ್ಲಿ ರೂ.1.65 ಏರಿಕೆಯಾಗಿದೆ. ಆದ್ರೇ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದಿ ನ್ಯೂಸ್24 ಕನ್ನಡ

TRENDING