Monday, September 28, 2020
Home ರಾಜ್ಯ ರಾಜ್ಯದಲ್ಲಿ ಮಳೆಯ ಅಬ್ಬರ : 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ರಾಜ್ಯದಲ್ಲಿ ಮಳೆಯ ಅಬ್ಬರ : 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.1ರಿಂದ 4ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ-ಎಲ್ಲಿ,ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಮಂಕಿ ಪ್ರದೇಶದಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ಹೊಸಕೋಟೆ 7, ಶಿರಾ 6, ಕಾರವಾರ, ಶ್ರೀನಿವಾಸಪುರ, ಬಂಗಾರಪೇಟೆ, ಚಿಂತಾಮಣಿ, ಕುಣಿಗಲ್ 4, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ 3, ಆಗುಂಬೆ, ಚಾಮರಾಜನಗರ, ಮದ್ದೂರು, ಬೆಂಗಳೂರು, ಗುಬ್ಬಿ, ತುಮಕೂರು, ಗೌರಿಬಿದನೂರು 2, ಬೆಳಗಾವಿ, ಮಡಿಕೇರಿ, ಕೋಲಾರ, ಗುಡಿಬಂಡೆ, ಮಧುಗಿರಿ, ಮಾಗಡಿ, ಚನ್ನಪಟ್ಟಣ, ಕನಕಪುರ, ಬಾಗೇಪಲ್ಲಿ ಹಾಗೂ ನೆಲಮಂಗಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಂಗಳವಾರದಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕನ್ನಡದ ಮಂಕಿ, ಗೇರುಸೊಪ್ಪ, ಹೊಸಕೋಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮುಂದಿನ 48 ಗಂಟೆಗಳ ಕಾಲಭಾರಿ ಮಳೆಯಾಗಲಿದೆ ಎನ್ನುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

TRENDING