Sunday, September 20, 2020
Home ರಾಜ್ಯ ಪಡಿತರ ಚೀಟಿದಾರರಿಗೆ ‘ರಾಜ್ಯ ಸರ್ಕಾರ’ದಿಂದ ಮತ್ತೊಂದು ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಪಡಿತರ ಚೀಟಿದಾರರಿಗೆ ‘ರಾಜ್ಯ ಸರ್ಕಾರ’ದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ನೀರಿನ ಎಟಿಎಂ ಮಾದರಿಯಲ್ಲೇ ಅಕ್ಕಿ ಎಟಿಎಂ ಅಳವಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಚಿಂತನೆ ನಡೆಸಿದೆ.

ವಿಯೆಟ್ನಾಂನಲ್ಲಿ ಕೊರೋನಾ ಕಾರಣದಿಂದ ಕೆಲಸ ಕಳೆದುಕೊಂಡ ಬಡವರಿಗೆ ನಿತ್ಯ ಎರಡರಿಂದ ಮೂರು ಕೆಜಿ ಅಕ್ಕಿ ವಿತರಿಸಲು ಎಟಿಎಂ ಬಳಸಲಾಗುತ್ತಿದೆ. ಯಂತ್ರದಲ್ಲಿ ಹಣ ಹಾಕಿದರೆ ಅಕ್ಕಿ ಸಿಗುತ್ತದೆ. ಜನರು ಬ್ಯಾಗ್ ಗಳಲ್ಲಿ ಕೊಳವೆಯಿಂದ ಬರುವ ಅಕ್ಕಿಯನ್ನು ಹಿಡಿದುಕೊಳ್ಳಬೇಕು. ಇದರಿಂದಾಗಿ ನ್ಯಾಯಬೆಲೆ ಅಂಗಡಿಗಳ ಎದುರು ಜನ ಸರತಿಸಾಲಿನಲ್ಲಿ ನಿಲ್ಲುವ ಬದಲು ಸುಲಭವಾಗಿ ಅಕ್ಕಿ ಪಡೆಯಬಹುದಾಗಿದೆ.

ರಾಜ್ಯದಲ್ಲಿ ಸುಮಾರು 4.3 ಕೋಟಿಗೂ ಅಧಿಕ ಜನರಿಗೆ ಪಡಿತರ ಆಹಾರಧಾನ್ಯ ವಿತರಿಸುತ್ತಿದ್ದು, ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ. ಇದನ್ನು ತಡೆಯಲು ಮತ್ತು ಕೊರೋನಾ ಕಾರಣದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಅಕ್ಕಿ ಎಟಿಎಂ ಅಳವಡಿಸಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಯಂತ್ರಕ್ಕೆ ಈ ಮೊದಲೇ ಎಷ್ಟು ಪ್ರಮಾಣದಲ್ಲಿ ಅಕ್ಕಿ ನೀಡಬೇಕೆಂಬುದು ಹಾಗೂ ಪಡಿತರ ಚೀಟಿದಾರರ ಮಾಹಿತಿ ದಾಖಲಾಗಿರುತ್ತದೆ. ಒಬ್ಬ ವ್ಯಕ್ತಿಗೆ ಇಷ್ಟೇ ಅಕ್ಕಿ ಎಂದು ನಿಗದಿ ಮಾಡಿ ಎಟಿಎಂಗಳಲ್ಲಿ ನೀಡಲಾಗುವುದು ಎಂದು ಹೇಳಲಾಗಿದೆ.

TRENDING