Thursday, September 24, 2020
Home ಅಂತರ್ ರಾಷ್ಟ್ರೀಯ ಹಾಂಕಾಂಗ್ ನಲ್ಲಿ ಸೆ.23ರಿಂದ ಶಾಲಾ-ಕಾಲೇಜು ಪುನರಾರಂಭ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಹಾಂಕಾಂಗ್ ನಲ್ಲಿ ಸೆ.23ರಿಂದ ಶಾಲಾ-ಕಾಲೇಜು ಪುನರಾರಂಭ

ಹಾಂಕಾಂಗ್ : ಕೊರೋನಾ ಸೋಂಕಿನ ಭೀತಿಯಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಶಾಲಾಕಾಲೇಜು ಪುನರಾರಂಭಗೊಂಡಿಲ್ಲ. ಇದರ ಮಧ್ಯೆ ಹಾಂಕಾಂಗ್ ನಲ್ಲಿ ಸೆಪ್ಟೆಂಬರ್ 23ರಿಂದ ಶಾಲಾಕಾಲೇಜು ಪುನರಾರಂಭ ಮಾಡಲಾಗುತ್ತಿದೆ.

ಈ ಕುರಿತಂತೆ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾಂಕಾಂಗ್ ನಲ್ಲಿ ಸೆಪ್ಟೆಂಬರ್ 23ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಆದ್ರೇ ಶಾಲೆಗಳು ಅರ್ಧ ದಿನ ಮಾತ್ರವೇ ನಡೆಯಲಿದೆ. ಫೇಸ್ ಟು ಫೇಸ್ ತರಗತಿಗಳು ಅರ್ಧದಿನ ಮಾತ್ರ ನಡೆಯಲಿದೆ ಎಂಬುದಾಗಿ ತೀರ್ಮಾನಿಸಿದೆ.

TRENDING