Monday, September 21, 2020
Home ಅಂತರ್ ರಾಷ್ಟ್ರೀಯ ಸೆ. 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಇದೀಗ ಬಂದ ಸುದ್ದಿ

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ಸೆ. 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

 ನವದೆಹಲಿ ದೇಶಾದ್ಯಂತ ಕೊರೊನಾ ಆರ್ಭಟ ಜೋರಾಗಿದ್ದು, ಇದರ ಮಧ್ಯೆ ಇಂದಿನಿಂದ ಅನ್​ಲಾಕ್​​ 4.0 ಜಾರಿಗೊಳ್ಳಲಿದೆ. ಆದರೆ ಅಂತಾರಾಷ್ಟ್ರೀಯ ವಿಮಾನಯಾನ ಹಾರಾಟ ಮಾತ್ರ ಸೆಪ್ಟೆಂಬರ್​ 30ರವರೆಗೆ ಸ್ಥಗಿತಗೊಳ್ಳಲಿದೆ.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಮಾರ್ಚ್​​ 23ರಿಂದಲೂ ದೇಶದಿಂದ ಬೇರೆ ಬೇರೆ ದೇಶಗಳಿಗೆ ಹಾರಾಟ ನಡೆಸುವ ವಿಮಾನ ಹಾರಾಟ ಸ್ಥಗಿತಗೊಂಡಿದ್ದು, ಇದು ಮುಂದುವರಿಯಲಿದೆ ಎಂದು ತಿಳಿದು ಬಂದಿದೆ. ಆದರೆ ಮೇ ತಿಂಗಳಿನಿಂದ ‘ವಂದೇ ಭಾರತ್​ ಮಿಷನ್’​ ಅಡಿಯಲ್ಲಿ ದೇಶದ ವಿವಿಧ ಭಾಗಗಳಿಗೆ ವಿಮಾನಯಾನ ಹಾರಾಟ ಆರಂಭಗೊಂಡಿದೆ.

ಕಳೆದ ಎರಡು ದಿನಗಳ ಹಿಂದೆ ಅನ್​ಲಾಕ್​ 4.0 ಮಾರ್ಗಸೂಚಿ ಕೇಂದ್ರ ಗೃಹ ಸಚಿವಾಲಯದಿಂದ ರಿಲೀಸ್​ ಆಗಿದ್ದು, ಇದರ ಪ್ರಕಾರ ದೇಶದಲ್ಲಿ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸೆಪ್ಟೆಂಬರ್​​ 30ರವರೆಗೆ ಯಾವುದೇ ಶಾಲಾ-ಕಾಲೇಜ್​​ ತೆರೆಯದಂತೆ ಸೂಚನೆ ನೀಡಿದೆ.

TRENDING