Monday, September 28, 2020
Home ಜಿಲ್ಲೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಂ. ಚಂದ್ರಪ್ಪ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಂ. ಚಂದ್ರಪ್ಪ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಚರಣೆ ಸಲ್ಲಿಸಿದರು.

ಎಂ.ಚಂದ್ರಪ್ಪ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ನಿಗಮ ಸ್ಥಾನದ ಅಧ್ಯಕ್ಷಗಿರಿ ದೊರೆತ ಹಿನ್ನೆಲೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರು. ಪಕ್ಷ ಹೇಳಿದಂತೆ ನಾನು ಕೆಲಸ ಮಾಡಲು ಸಿದ್ಧ ಎಂದು ಈ ಹಿಂದೆಯೇ ತಿಳಿಸಿದ್ದರು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING