Wednesday, September 23, 2020
Home ದೆಹಲಿ ಇಂದು ಅಪರಾಹ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಸಂಸ್ಕಾರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಇಂದು ಅಪರಾಹ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಸಂಸ್ಕಾರ

 ನವದೆಹಲಿ: ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ನಿನ್ನೆ ಸಂಜೆ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಇಂದು ಅಪರಾಹ್ನ ನಡೆಯಲಿದೆ. ಅಲ್ಪ ಕಾಲದ ಅನಾರೋಗ್ಯದ ಕಾರಣ ಕಳೆದ 21 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದು ಫಲಕಾರಿಯಾಗದೆ ನಿನ್ನೆ ಅಸ್ತಂಗತರಾದರು.

ಅವರನ್ನು ಆಗಸ್ಟ್ 10ರಂದು ಆರ್ಮಿಯ ರಿಸರ್ಚ್​ ಆಯಂಡ್ ರೆಫರೆಲ್ ಹಾಸ್ಪಿಟಲ್​ಗೆ ದಾಖಲಿಸಲಾಗಿತ್ತು. ಅದೇ ದಿನ ಅವರ ಮಿದುಳಿನಲ್ಲಿ ಉಂಟಾಗಿದ್ದ ಕ್ಲಾಟ್​ ರಿಮೂವ್ ಮಾಡುವ ಶಸ್ತ್ರ ಚಿಕಿತ್ಸೆನಡೆದಿತ್ತು. ಆ ನಂತರ ಹಲವು ಅರೋಗ್ಯ ಸಮಸ್ಯೆಗಳುಂಟಾಗಿತ್ತು. ಲಂಗ್ ಇನ್​ಫೆಕ್ಷನ್ ಆಗಿತ್ತು. ಅಲ್ಲದೆ ಕೋವಿಡ್ 19 ಪಾಸಿಟಿವ್ ಕೂಡ ದೃಢಪಟ್ಟಿತ್ತು. ಕೊನೆಗೆ ಚಿಕಿತ್ಸೆಫಲಕಾರಿಯಾಗದೆ ಭಾನುವಾರ ಸಂಜೆ ಕಾರ್ಡಿಯಾಕ್ ಅರೆಸ್ಟ್ ಆಗಿತ್ತು.

ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಇಂದು ಅಪರಾಹ್ನ 2 ಗಂಟೆಗೆ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸರ್ಕಾರ ಆಗಸ್ಟ್​ 31ರಿಂದ ಸೆಪ್ಟೆಂಬರ್ 6 ರ ತನಕ ಒಂದು ವಾರ ಶೋಕಾಚರಣೆ ಘೋಷಿಸಿದೆ.

TRENDING