Tuesday, September 22, 2020
Home Exclusive ಅಧಿಕಾರಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಶಾಸಕ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಅಧಿಕಾರಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಶಾಸಕ

ಪ್ರವಾಹ ಪರಿಹಾರಕ್ಕಾಗಿ ಸರಿಯಾಗಿ ವರದಿ ಸಲ್ಲಿಸಲು ಆಗದಿದ್ದರೆ ಕೆಲಸ ಬಿಟ್ಟು ಮನೆಗೆ ಹೋಗಿ ಎಂದು ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ತಾಲೂಕ ಅಧಿಕಾರಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ್ರು. ಕಳೆದ ಬಾರಿ ಪ್ರವಾಹ ಬಂದು ನೆರೆ ಸಂತ್ರಸ್ತರಿಗೆ ಪರಿಹಾರ ಸರಿಯಾಗಿ ಸಿಗದ ಕಾರಣ ರೈತರು ಬಡಜನರು ಕಂಗೆಟ್ಟಿದ್ದಾರೆ. ಈ ಬಾರಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು. ಈ ಬಾರಿಯೂ ನವಿಲುತೀರ್ಥ ಜಲಾಶಯದಿಂದ  ಸುಮಾರು 25,000 ಕ್ಯೂಸೆಕ್ಸ್ ನೀರು ಬಿಟ್ಟ ಹಿನ್ನೆಲೆ ನದಿ ಪಾತ್ರದ ಸುಮಾರು 1,600 ಹೆಕ್ಟೇರ್ ಕೃಷಿಭೂಮಿಯಲ್ಲಿ 565 ಹೆಕ್ಟೇರ್ ಬೆಳೆ ನಾಶವಾಗಿದೆ. ಸರಕಾರಕ್ಕೆ ಸರಿಯಾದ ವರದಿ ಸಲ್ಲಿಸಿ ಎಂದರು. ಸಭೆಯಲ್ಲಿ ರಾಮದುರ್ಗ ತಹಶೀಲ್ದಾರ ಗಿರೀಶ್ ಸ್ವಾದಿ ಮತ್ತು ತಾಲೂಕಾ ಅಧಿಕಾರಿಗಳು ಉಪಸ್ಥಿತರಿದ್ದರು.  

ವಿಜಯ್ ನಾಯಕ್

ದಿ ನ್ಯೂಸ್ 24 ಕನ್ನಡ ಬೆಳಗಾವಿ

TRENDING