Thursday, October 22, 2020
Home ಜಿಲ್ಲೆ ನನ್ನ ಮತಕ್ಷೇತ್ರವನ್ನ ಮಾದರಿ ಕ್ಷೇತ್ರ ಮಾಡುತ್ತೇನೆಂದ ಸಚಿವ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ನನ್ನ ಮತಕ್ಷೇತ್ರವನ್ನ ಮಾದರಿ ಕ್ಷೇತ್ರ ಮಾಡುತ್ತೇನೆಂದ ಸಚಿವ

ಗಡಿಭಾಗದ ಗ್ರಾಮಗಳ ರೈತರ ಕನಸಾಗಿರುವ ಬಸವೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ ಭರ್ಜರಿ  ಪ್ರಾರಂಭವಿದ್ದು, ಶೀಘ್ರವಾಗಿ ಪೂರ್ಣಗೊಳಿಸಿ ಈ ಭಾಗದ ರೈತರ ಜಮೀನುಗಳಿಗೆ ನಿರಾವರಿ ಸೌಲಭ್ಯ ಕಲ್ಪಿಸಿ ಗಡಿಭಾಗ ಹಸಿರು ಕ್ರಾಂತಿ ಮಾಡುತ್ತೆನೆಂದು ಜವಳಿ ಹಾಗೂ ಅಲ್ಪಸಂಖ್ಯಾತರ ಸಚಿವ ಶ್ರೀಮಂತ ಪಾಟೀಲ್ ಹೇಳಿದರು. ಶಿರೂರ ಗ್ರಾಮದಲ್ಲಿ ಶಿರೂರ-ಸಲಗರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ ಅವರು ಶಿರೂರದಿಂದ ಕರ್ನಾಟಕ ಗಡಿಯವರೆಗೆ 3 ಕಿಮೀ ರಸ್ತೆ ಸುಮಾರು 1.15 ಲಕ್ಷ ರೂಪಾಯಿ ಮಂಜೂರಾತಿ ಮಾಡಿ ಒಳ್ಳೆಯ ಗುಣಮಟ್ಟದ ರಸ್ತೆ ಆಗಬೇಕು ಅಂತಾ ಗುತ್ತಿಗೆದಾರರಿಗೆ ಸಲಹೆ ನೀಡಿದರು. ಎರಡು ವರ್ಷಗಳ ಅವಧಿಯಲ್ಲಿ 95 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳನ್ನ ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಗಡಿಭಾಗದ ಗ್ರಾಮಗಳಲ್ಲಿ 23 ಕೆರೆ ತುಂಬುವ ಯೋಜನೆಯನ್ನು ಕಾಗವಾಡದಿಂದ ಅಗ್ರಾಣಿ ನದಿಯವರೆಗೆ 53 ಕಿಮೀ ಕೆರೆತುಂಬುವ ಯೋಜನೆಗೆ 2.35 ಕೋಟಿ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಟೆಂಡರ್ ಮುಗಿಸಿ ಕಾಮಗಾರಿ ಮಾಡಲಾಗುವದು ನನ್ನ ಅವಧಿಯಲ್ಲಿ ಕಾಗವಾಡ ಮತಕ್ಷೇತ್ರವನ್ನು ಮಾದರಿ ಮತಕ್ಷೇತ್ರ ಮಾಡಲು ಗುರಿ ಹೊಂದಿದ್ದೇನೆ ಎಂದರು.

ಸಚಿನ್ ಕಾಂಬ್ಳೆ

ದಿ ನ್ಯೂಜ್೨೪ ಕನ್ನಡ ಕಾಗವಾಡ

TRENDING