Tuesday, September 22, 2020
Home ಜಿಲ್ಲೆ ಜಯ ಕರ್ನಾಟಕ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಜಯ ಕರ್ನಾಟಕ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ

ಕೋವಿಡ್ 19 ಹಿನ್ನೆಲೆಯಲ್ಲಿ ರೈತರು ಅನೇಕ ಕಷ್ಟಗಳನ್ನು ಎದುರಿಸಿದ್ದಾರೆ. ಇನ್ನು ಕೂಡ ಎದುರಿಸುತ್ತಿದ್ದಾರೆ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲ, ಅತಿವೃಷ್ಠಿಯಿಂದ ಅನೇಕ ಬೆಳೆಗಳು ನಾಶವಾಗಿವೆ ಎಂದು ಚಡಚಣ ಪಟ್ಟಣದಲ್ಲಿ ಇಂದು ಜಯ ಕರ್ನಾಟಕ ಸಂಘದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಜೊತೆಗೆ ಚಡಚಣ ರಸ್ತೆಗಳ ಕಾಮಗಾರಿಗಳು ಹಾಗೂ ಗ್ರಂಥಾಲಯದ ಕಾಮಗಾರಿ ಶೀಘ್ರದಲ್ಲೇ ಆರಂಭ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ರಾಯಗೊಂಡ ಪೂಜಾರಿ, ಉಪಾಧ್ಯಕ್ಷರು ಮಹಾದೇವ್ ಜೀರಂಕಲಗಿ ಹಾಗೂ ಸಂಘಟನೆ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

ಎಸ್.ಎಸ್.ಬಗಲಿ

ದಿ ನ್ಯೂಸ್ 24 ಕನ್ನಡ ಚಡಚಣ

TRENDING