Tuesday, September 22, 2020
Home ಅಂತರ್ ರಾಷ್ಟ್ರೀಯ ಗೋವಾ ಸಿಎಂ ಪ್ರಮೋದ್ ಸಾವಂತ್ಗೆ ಕೊರೊನಾ ಪತ್ತೆ

ಇದೀಗ ಬಂದ ಸುದ್ದಿ

ಕೇರಳದ 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

 ತಿರುವನಂತಪುರ: ಕೇರಳ ದಲ್ಲಿ ಸೋಮವಾರವೂ ಭಾರಿ ಮಳೆ ಯಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್'‌ ಘೋಷಿಸಲಾಗಿದೆ.ಹೆಚ್ಚು ಮಳೆಯಾಗುತ್ತಿರುವ ವಯನಾಡು, ಮಲಪ್ಪುರಂ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಅವಘಡಗಳ ನಿರ್ವಹಣೆಗಾಗಿ...

ಕೊಡಗಿನಲ್ಲಿ ಮುಂದುವರಿದ ಧಾರಕಾರ ಮಳೆ : ಕೋಳಿಕಾಡಿನಲ್ಲಿ...

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿರುವ ಕೋಳಿಕಾಡಿನಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಕೋಳಿಕಾಡು ಪ್ರದೇಶದಲ್ಲಿ ಹೊಸದಾಗಿ ಹೊಳೆ...

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ...

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋವಾ ಸಿಎಂ ಪ್ರಮೋದ್ ಸಾವಂತ್ಗೆ ಕೊರೊನಾ ಪತ್ತೆ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. 47 ವರ್ಷದ ಸಾವಂತ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಹೋಂ ಐಸೊಲೇಷನ್‍ಗೆ ಶಿಫಾರಸು ಮಾಡಲಾಗಿದೆ.

ನನಗೆ ಸೋಂಕು ಕಾಣಿಸಿಕೊಂಡಿದ್ದು , ಮನೆಯಿಂದಲೇ ನನ್ನ ಕರ್ತವ್ಯ ನಿರ್ವಹಿಸುತ್ತೇನೆ. ರಾಜ್ಯದ ಜನತೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ ನನ್ನ ಜತೆ ಸಂಪರ್ಕವಿರಿಸಿಕೊಂಡವರು ಮುಂಜಾಗ್ರತಾ ಕ್ರಮವಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಸಾವಂತ್ ಟ್ವೀಟ್ ಮಾಡಿದ್ದಾರೆ.

ಪಣಜಿ, ಸೆ.2- ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. 47 ವರ್ಷದ ಸಾವಂತ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಹೋಂ ಐಸೊಲೇಷನ್‍ಗೆ ಶಿಫಾರಸು ಮಾಡಲಾಗಿದೆ.

ದಿ ನ್ಯೂಸ್24 ಕನ್ನಡ

TRENDING