Saturday, October 24, 2020
Home ಕೋವಿಡ್-19 ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಕೋವಿಡ್ ಸೋಂಕು

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಕೋವಿಡ್ ಸೋಂಕು

ಬೆಳಗಾವಿ, ಸೆ.2 : ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳಿಲ್ಲ. ಹೀಗಾಗಿ ಹೋಂ ಸೊಲೇಶನ್ ಆಯ್ಕೆ ಮಾಡಿಕೊಂಡಿದ್ದೇನೆ. ಗುಣಮುಖ ಆಗುವವರೆಗೆ ಮನೆಯಿಂದಲೇ ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳಲಿದ್ದೇನೆ.

ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.

TRENDING