Monday, September 21, 2020
Home ಕೋವಿಡ್-19 ಕೊರೊನಾ ಹಿನ್ನೆಲೆ : ಮುಂದಿನ ಎರಡು ವಾರ ದೆಹಲಿಯ ಏಮ್ಸ್ ಓಪಿಡಿ ವಿಭಾಗ ಬಂದ್

ಇದೀಗ ಬಂದ ಸುದ್ದಿ

ಉಗ್ರ ದಾವೋದ್ ಜೊತೆ ಬಿಗ್ ಬಿ ಇರೋ...

ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ದಾವೂದ್ ಇಬ್ರಾಹಿಂ ಜೊತೆ ಕಾಣಿಸಿಕೊಂಡಿರುವ ಒಂದು ಬ್ಲರ್ ಫೋಟೋ ಇಂಟರ್ನೆಟ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದು ಅಮಿತಾಬ್ ಅವರ...

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ...

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಕೊರೊನಾ ಹಿನ್ನೆಲೆ : ಮುಂದಿನ ಎರಡು ವಾರ ದೆಹಲಿಯ ಏಮ್ಸ್ ಓಪಿಡಿ ವಿಭಾಗ ಬಂದ್

ನವದೆಹಲಿ, ಸೆ .02: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತು ಕೊವಿಡ್-19 ಅಲ್ಲದ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಏಮ್ಸ್ ಆಸ್ಪತ್ರೆಯಲ್ಲಿ ಮುಂದಿನ ಎರಡು ವಾರಗಳ ಕಾಲ ಓಪಿಡಿ (ಹೊರ ರೋಗಿಗಳ ವಿಭಾಗ)ವನ್ನು ಮುಚ್ಚಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ನವದೆಹಲಿಯಲ್ಲಿ ಎರಡು ತಿಂಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಕೊವಿಡ್-19 ಹೊರತಾಗಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ರೋಗಿಗಳು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಹಾಸಿಗೆ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಓಪಿಡಿಗಳನ್ನು ಬಂದ್ ಮಾಡಲಾಗಿದೆ ಎಂದು ಡಾ.ಡಿ.ಕೆ.ಶರ್ಮಾ ಮಾಹಿತಿ ನೀಡಿದ್ದಾರೆ.

TRENDING