Monday, October 26, 2020
Home ಜಿಲ್ಲೆ 10 ಗ್ರಾಂ ಚಿನ್ನದ ದರ ₹ 418 ಏರಿಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

10 ಗ್ರಾಂ ಚಿನ್ನದ ದರ ₹ 418 ಏರಿಕೆ

ಚಿನ್ನ, ಬೆಳ್ಳಿ ಧಾರಣೆ ಸತತ ಎರಡನೇ ದಿನವೂ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ₹ 418ರಷ್ಟು ಹೆಚ್ಚಾಗಿ ₹ 52,963ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 2,246ರಷ್ಟು ಏರಿಕೆಯಾಗಿ ₹ 72,793ರಂತೆ ಮಾರಾಟವಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ದರ 10 ಗ್ರಾಂಗೆ ₹ 140ರಷ್ಟು ಹೆಚ್ಚಾಗಿ ₹52,040ರಂತೆ ಹಾಗೂ ಬೆಳ್ಳಿ ಕೆ.ಜಿಗೆ ₹ 2 ಸಾವಿರ ಹೆಚ್ಚಾಗಿ ₹ 69,500ರಂತೆ ಮಾರಾಟವಾಗಿದೆ. ‘ಡಾಲರ್‌ ಮೌಲ್ಯದಲ್ಲಿನ ಇಳಿಕೆಯಿಂದಾಗಿ ಚಿನ್ನದ ದರ ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ತಿಳಿಸಿದ್ದಾರೆ.

ಚಿನ್ನ, ಬೆಳ್ಳಿ ಧಾರಣೆ ಸತತ ಎರಡನೇ ದಿನವೂ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ₹ 418ರಷ್ಟು ಹೆಚ್ಚಾಗಿ ₹ 52,963ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 2,246ರಷ್ಟು ಏರಿಕೆಯಾಗಿ ₹ 72,793ರಂತೆ ಮಾರಾಟವಾಗಿದೆ.

ದಿ ನ್ಯೂಸ್24 ಕನ್ನಡ

TRENDING