Tuesday, September 22, 2020
Home ದೆಹಲಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್ ನ್ಯೂಸ್: ರೈಲ್ವೇಯಲ್ಲಿ 35208 ಹುದ್ದೆಗಳ ನೇಮಕಾತಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್ ನ್ಯೂಸ್: ರೈಲ್ವೇಯಲ್ಲಿ 35208 ಹುದ್ದೆಗಳ ನೇಮಕಾತಿ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದೇಶದ ಅತಿದೊಡ್ಡ ಸಾರಿಗೆ ಸಂಸ್ಥೆ ರೈಲ್ವೆಯಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ.
ಭಾರತೀಯ ರೈಲ್ವೆಯಲ್ಲಿ ತಾಂತ್ರಿಕೇತರ 35,208 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ ನಡೆಸಲಿದ್ದು, ಈ ಸರ್ಕಾರಿ ಉದ್ಯೋಗದಲ್ಲಿ 24,605 ಹುದ್ದೆಗಳು ಪದವಿ ಹಂತದ ಹುದ್ದೆಗಳಾಗಿದ್ದು, 10603 ಹುದ್ದೆಗಳು ಪದವಿಪೂರ್ವ ಹುದ್ದೆಗಳಿಗೆ ಕಾಯ್ದಿರಿಸಲಾಗಿದೆ.
ಡಿಎ, ಮನೆ ಬಾಡಿಗೆ ಭತ್ಯೆ, ಸಾರಿಗೆ ಭತ್ಯೆ, ಪಿಂಚಣಿ ಯೋಜನೆ, ವೈದ್ಯಕೀಯ ಪ್ರಯೋಜನ ಇತರ ವಿಶೇಷ ಭತ್ಯೆ ಸೇರಿ 7ನೇ ವೇತನ ಆಯೋಗ ಅನ್ವಯ ವೇತನ, ಭತ್ಯೆ ಪಡೆಯಬಹುದಾಗಿದೆ.
ಕ್ಲರ್ಕ್ ಕಮ್ ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಟೈಮ್ ಕೀಪರ್, ಟ್ರೈನ್ ಕ್ಲರ್ಕ್, ಕಮರ್ಷಿಯಲ್ ಟಿಕೆಟ್ ಕ್ಲರ್ಕ್, ಟ್ರಾಫಿಕ್ ಅಸಿಸ್ಟೆಂಟ್, ಕಮರ್ಷಿಯಲ್ ಅಪ್ರೆಂಟೀಸ್, ಭಾರತೀಯ ರೈಲ್ವೆ ವಲಯಗಳು ಉತ್ಪಾದನಾ ಘಟಕಗಳಲ್ಲಿ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ, ವಯೋಮಿತಿ ಮೊದಲಾದ ವಿವರಗಳಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಹೇಳಲಾಗಿದೆ.

TRENDING