Thursday, September 24, 2020
Home ಜಿಲ್ಲೆ ಭಾರತದ 7 ವರ್ಷಗಳ ನಿರೀಕ್ಷೆ ಪೂರ್ಣ

ಇದೀಗ ಬಂದ ಸುದ್ದಿ

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಭಾರತದ 7 ವರ್ಷಗಳ ನಿರೀಕ್ಷೆ ಪೂರ್ಣ

ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಸುಮಿತ್ ನಗಾಲ್ ಯುಎಸ್ ಓಪನ್‌ನ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಈ ಮೂಲಕ 2013ರಿಂದೀಚೆಗೆ ಪ್ರತಿಷ್ಠಿತ ಟೆನಿಸ್ ಟೂರ್ನಿಯಲ್ಲಿ ಎರಡನೇ ಸುತ್ತಿಗೆ ಪ್ರವೇಶ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯುಎಸ್ ಓಪನ್‌ನಲ್ಲಿ ನಡೆದ ಪುರುಷರ ಸಿಂಗಲ್ಸ್ ಮೊದಲ ಸುತ್ತಿನ ಪಂದ್ಯದಲ್ಲಿನಗಾಲ್ ಅಮೆರಿಕದ ಬ್ರಾಡ್ಲಿ ಕ್ಲಾನ್ ಅವರನ್ನು 6-1, 6-3, 3-6, 6-1ರ ಅಂತರದಲ್ಲಿ ಪರಾಭವಗೊಳಿಸಿದರು.

ಈ ಫಲಿತಾಂಶದೊಂದಿಗೆ, 23 ವರ್ಷದ ನಗಾಲ್ ಯುಎಸ್ ಓಪನ್ ಅಥವಾ ಇನ್ನಾವುದೇ ಗ್ರ್ಯಾಂಡ್ ಸ್ಲ್ಯಾಮ್ ಸ್ಪರ್ಧೆಯಲ್ಲಿ ಏಳು ವರ್ಷಗಳಲ್ಲಿ ಮುಖ್ಯ ಡ್ರಾ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಪುರುಷ ಆಟಗಾರರಾಗಿದ್ದಾರೆ. ಈ ಹಿಂದೆ 2013 ರಲ್ಲಿ ಸೋಮದೇವ್ ದೇವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ಯುಎಸ್ ಓಪನ್ ಎರಡನೇ ಸುತ್ತನ್ನು ತಲುಪಿದ್ದರು.

1 ನೇ ಸುತ್ತಿನ ಪಂದ್ಯದಲ್ಲಿ ಎದುರಾಳಿಯನ್ನು ಮಣಿಸಿದ ಭಾರತೀಯ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಗುರುವಾರ ಆಸ್ಟ್ರಿಯಾದ ಡೊಮಿನಿಕ್ ಥೀಮ್ ಅವರನ್ನು ಎದುರಿಸಲಿದ್ದಾರೆ. ವಿಶೇಷವೆಂದರೆ, ಇದು ನಗಾಲ್ ಅವರ ಸತತ ಎರಡನೇ ಯುಎಸ್ ಓಪನ್ ಮುಖ್ಯ ಡ್ರಾ ಪ್ರದರ್ಶನವಾಗಿದೆ.

ದಿ ನ್ಯೂಸ್24 ಕನ್ನಡ

TRENDING