Friday, September 25, 2020
Home ಬೆಂಗಳೂರು ಬಸ್ ಪಾಸ್ ದರ ಏರಿಕೆ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಬಸ್ ಪಾಸ್ ದರ ಏರಿಕೆ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ.

ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು, ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ನಾನು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ.

ಲಕ್ಷ್ಮಣ ಸವದಿ,
ಉಪ ಮುಖ್ಯಮಂತ್ರಿಗಳು, ಸಾರಿಗೆ ಇಲಾಖೆ
ಕರ್ನಾಟಕ ಸರ್ಕಾರ,
ಬೆಂಗಳೂರು.

TRENDING